ತವರಿನಲ್ಲಿ ಅಖಾಡಕ್ಕಿಳಿದು ಮೋದಿ ಸರ್ಕಾರದ ವಿರುದ್ಧ ಗುಡುಗಿದ ಡಿಕೆಶಿ
ರಾಮನಗರದಲ್ಲಿ ನಡೆದ ಪೌರತ್ವ ಕಾಯ್ದೆ ವಿರುದ್ಧದ ಹೋರಾಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ವಿವಾದಾತ್ಮಕ ಕಾನೂನಿನ ವಿರುದ್ಧ ಹೋರಾಟ ನಿರಂತರ ಅಂತೆಲ್ಲ ಗುಡುಗಿದ್ದಾರೆ. ಹಾಗಾದ್ರೆ ಡಿಕೆಶಿ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ
ರಾಮನಗರ, [ಡಿ.23]: ದೇಶಾದ್ಯಂತ ಪೌರತ್ವ ತಿದ್ದುಪಡಿ ಕಾಯ್ದೆ ಕಿಚ್ಚು ವ್ಯಾಪಿಸಿರುವ ಬೆನ್ನಲ್ಲೇ.. ರಾಜ್ಯದ ಹಲವೆಡೆ ಪೌರತ್ವ ವಿರೋಧಿ ಜ್ವಾಲೆ ವ್ಯಾಪಿಸಿದೆ. ಪೌರತ್ವ ಕಾಯ್ದೆ ವಿರೋಧಿಸಿ, ರಾಜ್ಯದ ಹಲವು ಜಿಲ್ಲಾ ಕೇಂದ್ರಗಳಲ್ಲಿ ಜನರು ಬೀದಿಗಿಳಿದು ಕೇಂದ್ರ ಸರ್ಕಾರದ ಕ್ರಮದ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.
ಅದಂರಂತೆ ರಾಮನಗರದಲ್ಲಿ ನಡೆದ ಹೋರಾಟದಲ್ಲಿ ಭಾಗಿಯಾದ ಕಾಂಗ್ರೆಸ್ ನಾಯಕ ಡಿ.ಕೆ.ಶಿವಕುಮಾರ್, ಕೇಂದ್ರ ಸರ್ಕಾರದ ವಿರುದ್ಧ ಆಕ್ರೋಶ ಹೊರಹಾಕಿದ್ದು, ವಿವಾದಾತ್ಮಕ ಕಾನೂನಿನ ವಿರುದ್ಧ ಹೋರಾಟ ನಿರಂತರ ಅಂತೆಲ್ಲ ಗುಡುಗಿದ್ದಾರೆ. ಹಾಗಾದ್ರೆ ಡಿಕೆಶಿ ಏನೆಲ್ಲಾ ಮಾತನಾಡಿದ್ದಾರೆ ಎನ್ನುವುದನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ