Anti Conversion Bill: ಇದು ಸಂವಿಧಾನಕ್ಕೆ ವಿರುದ್ಧವಾದ ಪ್ರ್ರಕ್ರಿಯೆ: ವೀರಪ್ಪ ಮೊಯ್ಲಿ

ಮತಾಂತರ ನಿಷೇಧ ಕಾಯ್ದೆ (Anti Conversion Bill) ಜಾರಿ ಬಗ್ಗೆ ಚರ್ಚೆ ನಡೆಯುತ್ತಿದೆ. 'ಇದು ಸಂವಿಧಾನಕ್ಕೆ ವಿರುದ್ಧವಾದ ಪ್ರಕ್ರಿಯೆ. ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಸರಿಯಲ್ಲ. ಸಾರ್ವಜನಿಕರಿಗೆ ಇದರಿಂದ ಉಪಯೋಗವಿಲ್ಲ' ಎಂದು ಮೊಯ್ಲಿ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಡಿ. 11): ಮತಾಂತರ ನಿಷೇಧ ಕಾಯ್ದೆ (Anti Conversion Bill) ಜಾರಿ ಬಗ್ಗೆ ಚರ್ಚೆ ನಡೆಯುತ್ತಿದೆ. 'ಇದು ಸಂವಿಧಾನಕ್ಕೆ ವಿರುದ್ಧವಾದ ಪ್ರಕ್ರಿಯೆ. ಒಂದು ಸಮುದಾಯವನ್ನು ಗುರಿಯಾಗಿಸಿಕೊಂಡು ನಿರ್ಧಾರ ತೆಗೆದುಕೊಳ್ಳಲಾಗಿದೆ. ಇದು ಸರಿಯಲ್ಲ. ಸಾರ್ವಜನಿಕರಿಗೆ ಇದರಿಂದ ಉಪಯೋಗವಿಲ್ಲ. ಸಾರ್ವಜನಿಕರಿಗೆ ಇದರಿಂದ ಉಪಯೋಗವಿಲ್ಲ. ನಮ್ಮದು ವಸುದೈವ ಕುಟುಂಬಕಂ ಆದರ್ಶಕ್ಕೆ ತೀರಾ ಭಿನ್ನವಾದ ಪ್ರಕ್ರಿಯೆ. ಬಿಜೆಪಿಯ ರಾಜಕೀಯ ಉದ್ದೇಶ ತಲೆಕೆಳಗಾಗಲಿದೆ' ಎಂದು ಮೊಯ್ಲಿ ಹೇಳಿದ್ದಾರೆ. 

Related Video