Asianet Suvarna News Asianet Suvarna News

BitCoin Scam: ಸುರ್ಜೇವಾಲಾ ಆರೋಪಕ್ಕೆ ಸಿಎಂ ಬೊಮ್ಮಾಯಿ ಉತ್ತರ

ಕಾಂಗ್ರೆಸ್- ಬಿಜೆಪಿ ಮಧ್ಯೆ ಬಿಟ್ ಕಾಯಿನ್ ಬಡಿದಾಟ ಜೋರಾಗಿದೆ. ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರ 6 ಪ್ರಶ್ನೆಗಳಿಗೆ ಸಿಎಂ ಬೊಮ್ಮಾಯಿ ತಿರುಗೇಟು ನೀಡಿದ್ದಾರೆ.

ಬೆಂಗಳೂರು (ನ. 14): ಕಾಂಗ್ರೆಸ್- ಬಿಜೆಪಿ ಮಧ್ಯೆ ಬಿಟ್ ಕಾಯಿನ್ (BitCoin Scam) ಬಡಿದಾಟ ಜೋರಾಗಿದೆ. ಕಾಂಗ್ರೆಸ್ ಉಸ್ತುವಾರಿ ಸುರ್ಜೆವಾಲಾ ಅವರ 6 ಪ್ರಶ್ನೆಗಳಿಗೆ ಸಿಎಂ ಬೊಮ್ಮಾಯಿ (CM Bommai) ತಿರುಗೇಟು ನೀಡಿದ್ದಾರೆ.

News Hour: 15 ದಿನದಲ್ಲಿ ಸಾಕ್ಷ್ಯ ಸಮೇತ ಬರ್ತೆನೆ, ಬಿಜೆಪಿ -ಕಾಂಗ್ರೆಸ್‌ಗೆ HDK ಎಚ್ಚರಿಕೆ!

'ಬಿಟ್‌ಕಾಯಿನ್ ವಿಚಾರದಲ್ಲಿ ಕಾಂಗ್ರೆಸ್ ಸುಳ್ಳಿನ ಮೊರೆ ಹೋಗಿದೆ.  ಸುಳ್ಳನ್ನು ಸಾವಿರ ಬಾರಿ ಹೇಳಿ ಸುಳ್ಳನ್ನು ಸತ್ಯ ಮಾಡುತ್ತಿದೆ. ದಾಖಲೆ ಇದ್ರೆ ಇ.ಡಿಗಾದ್ರೂ ಕೊಡಿ, ನನಗಾದ್ರೂ ಕೊಡಿ. ಈ ಕೇಸ್‌ನಲ್ಲಿ ಯಾರೇ ಇದ್ದರೂ ಬಿಡುವುದಿಲ್ಲ.  ಕೇಸ್ ಬಗ್ಗೆ ಪುರಾವೆ ಇಟ್ಟುಕೊಂಡು ಮಾತನಾಡಬೇಕು' ಎಂದು ಪ್ರತ್ಯುತ್ತರ ನೀಡಿದ್ದಾರೆ. 

 

Video Top Stories