Asianet Suvarna News Asianet Suvarna News

ಮಂಗಳೂರು ಗಲಭೆ: 'BSY ಸರ್ಕಾರಕ್ಕೆ ಕಪ್ಪುಚುಕ್ಕೆ ತರಲು ಬಿಜೆಪಿಗರ ಒಳಸಂಚು'

Dec 24, 2019, 5:07 PM IST

ಬೆಂಗಳೂರು, (ಡಿ.24): ಪೌರತ್ವ ತಿದ್ದುಪಡಿ ಕಾಯ್ದೆ ಹೆಸರಲ್ಲಿ ಮಂಗಳೂರಿನಲ್ಲಿ ನಡೆದ ಗಲಭೆ ಪ್ರಕರಣಕ್ಕೆ ರೋಚಕ ತಿರುವುಪಡೆದುಕೊಂಡಿದೆ. ಅದರಲ್ಲೂ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಮಂಗಳೂರಿನಲ್ಲಿ ನಡೆದ ಗಲಭೆಯ ಅಸಲಿ ವಿಡಿಯೋಗಳು ಬಟಾಬಯಲಾಗಿದ್ದು, ಗಲಭೆ ನಡೆಸಲು ಮೊದಲೇ ಸಂಚು ನಡೆದಿತ್ತು ಎನ್ನುವುದು ವಿಡಿಯೋ ಮೂಲಕ ತಿಳಿದುಬಂದಿದೆ.

ಇದರ ಮಧ್ಯೆ 'ಮಂಗಳೂರು ಗಲಭೆ ಹಾಗೂ ಗೋಲಿಬಾರ್ ಹಿಂದೆ ಬಿಜೆಪಿ ಕೈವಾಡವಿದೆ' ಎಂದು ಕಾಂಗ್ರೆಸ್ ಶಾಸಕರೊಬ್ಬರು ಗಂಭೀರ ಆರೋಪ ಮಾಡಿದ್ದಾರೆ. ಹಾಗಾದ್ರೆ ಯಾರು ಆ ಶಾಸಕ..? ಏನೆಲ್ಲ ಮಾತನಾಡಿದ್ರು ಎನ್ನುವ ಸಂಪೂರ್ಣ ಮಾಹಿತಿಯನ್ನು ವಿಡಿಯೋನಲ್ಲಿ ಅವರ ಬಾಯಿಂದಲೇ ಕೇಳಿ...