ಅಲ್ಪ ಸಂಖ್ಯಾತ ಕಾರ್ಡ್ ಬಳಸಲು ಕಾಂಗ್ರೆಸ್ ಲೆಕ್ಕಾಚಾರ, ಮುಸ್ಲಿಂ ನಾಯಕರೇ ಉಲ್ಟಾ ಹೊಡೆದ್ರಾ

ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ.

Share this Video
  • FB
  • Linkdin
  • Whatsapp

ಬೆಂಗಳೂರು (ಅ. 23): ಉಪಚುನಾವಣಾ ಕಣದಲ್ಲಿ ಕಾಂಗ್ರೆಸ್ ಅಲ್ಪಸಂಖ್ಯಾತ ಅಸ್ತ್ರ ಪ್ರಯೋಗಿಸಿ, ಗೆಲ್ಲಲು ಲೆಕ್ಕಾಚಾರ ಹಾಕಿದೆ. ಆದರೆ ಅಲ್ಪಸಂಖ್ಯಾತ ನಾಯಕರೇ ಅಖಾಡಕ್ಕಿಳಿದಿಲ್ಲ. ಮುಸ್ಲಿಂ ಮತಗಳನ್ನು ಕ್ರೋಢೀಕರಿಸುವ ಶಕ್ತಿ ಹೊಂದಿರುವ ಜಮೀರ್ ಅಹ್ಮದ್ ಇನ್ನೂ ಪ್ರಚಾರಕ್ಕೆ ಬಂದಿಲ್ಲ. ಜೆಡಿಎಸ್ ಜೊತೆ ಮಾನಸಿಕವಾಗಿ ಗುರುತಿಸಿಕೊಂಡಿರುವ ಸಿಎಂ ಇಬ್ರಾಹಿಂ ಕೂಡಾ ಅಂತರ ಕಾಯ್ದುಕೊಂಡಿದ್ದಾರೆ. 

ಹಳೆಯ ದೋಸ್ತಿಗಳ ಸಾಲಮನ್ನಾ ಸಮರ, ಬಾಂಗ್ಲಾ ದೌರ್ಜನ್ಯಕ್ಕೆ ಸಿಗದ ಉತ್ತರ

Related Video