ರಾಜ್ಯದಲ್ಲಿ ಮತ್ತೆ ಲಾಕ್‌ಡೌನ್..? : ಕಾಂಗ್ರೆಸ್ ವಿರೋಧ

 ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. ಆದರೆ ಮತ್ತೆ ಲಾಕ್‌ಡೌನ್ ಬೇಡ. ಇದರ ಜನಜೀವನದ ಮೇಲೆ ಸಾಕಷ್ಟು ಮಾರಕ ಪರಿಣಾಮ ಉಂಟಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ.  ಲಾಕ್‌ಡೌನ್ನಿಂದ ತೊಂದರೆಯಾಗುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ.18):  ರಾಜ್ಯದಲ್ಲಿ ಕೊರೋನಾ ಮಹಾಮಾರಿ ತನ್ನ ಅಟ್ಟಹಾಸ ಮೆರೆಯುತ್ತಿದೆ. ಈ ನಿಟ್ಟಿನಲ್ಲಿ ಕಠಿಣ ಕ್ರಮ ಕೈಗೊಳ್ಳಲು ಸರ್ಕಾರ ಮುಂದಾಗಿದೆ. 

ಕೊರೋನಾ ಹೈ ರಿಸ್ಕ್ : ಬೆಂಗಳೂರಿಗೆ ಪ್ರತ್ಯೇಕ ಸ್ಟ್ರಿಕ್ಟ್ ರೂಲ್ಸ್ ..

ಆದರೆ ಮತ್ತೆ ಲಾಕ್‌ಡೌನ್ ಬೇಡ. ಇದರ ಜನಜೀವನದ ಮೇಲೆ ಸಾಕಷ್ಟು ಮಾರಕ ಪರಿಣಾಮ ಉಂಟಾಗಲಿದೆ ಎಂದು ಕಾಂಗ್ರೆಸ್ ನಾಯಕರು ಹೇಳಿದ್ದಾರೆ. ಲಾಕ್‌ಡೌನ್ನಿಂದ ತೊಂದರೆಯಾಗುವುದು ಖಚಿತ ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ. 

Related Video