Mekedatu Yojana : ಕಾಂಗ್ರೆಸ್ ಪಾದಯಾತ್ರೆಗೆ ಪೂರ್ವಭಾವಿ ಸಭೆ

ಮೇಕೆದಾಟು  ಯೋಜನೆಗೆ ಆಗ್ರಹಿಸಿ  ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ.  ಡಿಸೆಂಬರ್ 9ರಿಂದ ಪಾದಯಾತ್ರೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ  ಕಾಂಗ್ರೆಸ್ ಮುಖಂಡರಾದ  ಸಿದ್ದರಾಮಯ್ಯ, ಧ್ರುವನಾರಾಯಣ್ , ಡಿಕೆ ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. ಮೇಕೆದಾಟಿಗಾಗಿ ಕಾಂಗ್ರೆಸ್ ನಾಯಕರು ರಂಗ ತಾಲೀಮು ನಡೆಸುತ್ತಿದ್ದಾರೆ.  ಮೇಕೆದಾಟಿನಿಂದ ವಿಧಾನ ಸೌಧದ ವರೆಗೆ ಪಾದಯಾತ್ರೆ  ನಡೆಯಲಿದೆ. ಚಾಮರಾಜನಗರ ಹಾಗೂ ಮೈಸೂರಲ್ಲಿ ಪ್ರವಾಸ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ.  
 

Share this Video
  • FB
  • Linkdin
  • Whatsapp

ಬೆಂಗಳೂರು(ಜ.02): ಮೇಕೆದಾಟು ಯೋಜನೆಗೆ ಆಗ್ರಹಿಸಿ ಕಾಂಗ್ರೆಸ್ ಪಾದಯಾತ್ರೆ ನಡೆಸುತ್ತಿದೆ. ಡಿಸೆಂಬರ್ 9ರಿಂದ ಪಾದಯಾತ್ರೆ ನಡೆಸುತ್ತಿದೆ. ಈ ನಿಟ್ಟಿನಲ್ಲಿ ಚಾಮರಾಜನಗರದಲ್ಲಿ ಪೂರ್ವಭಾವಿ ಸಭೆ ನಡೆಸಲಾಗುತ್ತಿದೆ. ಸಭೆಯಲ್ಲಿ ಕಾಂಗ್ರೆಸ್ ಮುಖಂಡರಾದ ಸಿದ್ದರಾಮಯ್ಯ, ಧ್ರುವನಾರಾಯಣ್ , ಡಿಕೆ ಶಿವಕುಮಾರ್ ಸಭೆಯಲ್ಲಿ ಪಾಲ್ಗೊಳ್ಳಲಿದ್ದಾರೆ. 

Mekedatu Politics: ಹೋಂ ಮಿನಿಸ್ಟರ್‌ಗೆ ಅನುಭವ ಇಲ್ಲವೆಂದ ಡಿ.ಕೆ.ಶಿವಕುಮಾರ್‌

ಮೇಕೆದಾಟಿಗಾಗಿ ಕಾಂಗ್ರೆಸ್ ನಾಯಕರು ರಂಗ ತಾಲೀಮು ನಡೆಸುತ್ತಿದ್ದಾರೆ. ಮೇಕೆದಾಟಿನಿಂದ ವಿಧಾನ ಸೌಧದ ವರೆಗೆ ಪಾದಯಾತ್ರೆ ನಡೆಯಲಿದೆ. ಚಾಮರಾಜನಗರ ಹಾಗೂ ಮೈಸೂರಲ್ಲಿ ಪ್ರವಾಸ ಮಾಡಿ ಸರ್ಕಾರದ ಮೇಲೆ ಒತ್ತಡ ಹೇರಲಿದ್ದಾರೆ.

Related Video