Asianet Suvarna News Asianet Suvarna News

ಬೆಂಗಳೂರಿಗೆ 3 ಪ್ರತಿಭಟನೆಗಳ ಬಿಸಿ; ವಾಹನ ಸವಾರರು ಈ ರಸ್ತೆಗಳನ್ನು ಅವಾಯ್ಡ್ ಮಾಡಿ

ತೈಲ ಬೆಲೆ ಏರಿಕೆ, ಸಿಲಿಂಡರ್ ಗ್ಯಾಸ್ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಇಂದು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಹೀಗಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. 
 

ಬೆಂಗಳೂರು (ಮಾ. 02): ತೈಲ ಬೆಲೆ ಏರಿಕೆ, ಸಿಲಿಂಡರ್ ಗ್ಯಾಸ್ ಬೆಲೆ ಏರಿಕೆ, ಅಗತ್ಯ ವಸ್ತುಗಳ ಬೆಲೆ ಏರಿಕೆ ಖಂಡಿಸಿ ಮಹಿಳಾ ಕಾಂಗ್ರೆಸ್ ಘಟಕ ಇಂದು ರಾಜಧಾನಿಯಲ್ಲಿ ಬೃಹತ್ ಪ್ರತಿಭಟನೆ ನಡೆಸುತ್ತಿದೆ. ಹೀಗಾಗಿ ನಗರದಲ್ಲಿ ಟ್ರಾಫಿಕ್ ಜಾಮ್ ಆಗುವ ಸಾಧ್ಯತೆ ಇದೆ. 

ಮೋದಿ ವ್ಯಾಕ್ಸಿನ್ ಪಡೆದ ಬೆನ್ನಲ್ಲೇ ಬದಲಾಯ್ತು ವಿಪಕ್ಷ ನಾಯಕರ ವರಸೆ!

ಸಾರಿಗೆ ನೌಕರರು, ಅಂಗನವಾಡಿ ಕಾರ್ಯಕರ್ತರು ಜೊತೆಗೆ ಮಹಿಳಾ ಕಾಂಗ್ರೆಸ್ ಘಟಕದ ಪ್ರತಿಭಟನೆಯಿಂದ ರಾಜಧಾನಿಗೆ ಸಾಲು ಸಾಲು ಪ್ರತಿಭಟನೆಗಳ ಬಿಸಿ ತಟ್ಟಲಿದೆ.