
Kalburgi: ಕಾಂಗ್ರೆಸ್ ಸದಸ್ಯತ್ವ ಅಭಿಯಾನ ವೇಳೆ ಕಾರ್ಯಕರ್ತರಿಂದ ಗಲಾಟೆ
ಕಾಂಗ್ರೆಸ್ ಸದಸ್ಯತ್ವ ಅಭಿಯಾನ ವೇಳೆ ಕಾರ್ಯಕರ್ತರಿಂದ ಗಲಾಟೆ ನಡೆದಿದೆ. ಅಫ್ಜಲ್‌ಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ವಾಗ್ವಾದ ನಡೆದಿದೆ. ಶಾಸಕ ಎಂ ವೈ ಪಾಟೀಲ್ ಸಮ್ಮುಖದಲ್ಲೇ ಕಾರ್ಯಕರ್ತರ ಜಟಾಪಟಿ ನಡೆದಿದೆ.
ಬೆಂಗಳೂರು (ಮಾ, 13): ಕಾಂಗ್ರೆಸ್ ಸದಸ್ಯತ್ವ ಅಭಿಯಾನ ವೇಳೆ ಕಾರ್ಯಕರ್ತರಿಂದ ಗಲಾಟೆ ನಡೆದಿದೆ. ಅಫ್ಜಲ್‌ಪುರದಲ್ಲಿ ನಡೆದ ಕಾರ್ಯಕರ್ತರ ಸಭೆಯಲ್ಲಿ ವಾಗ್ವಾದ ನಡೆದಿದೆ. ಶಾಸಕ ಎಂ ವೈ ಪಾಟೀಲ್ ಸಮ್ಮುಖದಲ್ಲೇ ಕಾರ್ಯಕರ್ತರ ಜಟಾಪಟಿ ನಡೆದಿದೆ. ಕೊನೆಗೆ ಮಾಜಿ ಶಾಸಕ ಶರಣಗೌಡ ಪಾಟೀಲ್ ಪರಿಸ್ಥಿತಿ ತಿಳಿಗೊಳಿಸಿದ್ದಾರೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
Karnataka Politics:ಜಿಟಿ ದೇವೇಗೌಡ್ರು ಮಗನಿಗೆ ಟಿಕೆಟ್ ಕೇಳಿದ್ದು ನಿಜ: ಸಿದ್ದರಾಮಯ್ಯ