Asianet Suvarna News Asianet Suvarna News

ಉದ್ಯೋಗ ಭದ್ರತೆ ಇಲ್ಲ; ಸರ್ಕಾರದ ವಿರುದ್ಧ ಗುತ್ತಿಗೆ ವೈದ್ಯರ ಪ್ರತಿಭಟನೆ

ಗುತ್ತಿಗೆ ವೈದ್ಯರ ಉದ್ಯೋಗ ಭದ್ರತೆಗೆ ಸರ್ಕಾರ ಅಸ್ತು ಅಂದಿಲ್ಲ. ಹಾಗಾಗಿ ಗುತ್ತಿಗೆ ವೈದ್ಯರು ಅಂತಿಮ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.  ಇಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ನಾಳೆಯಿಂದ ಉಪವಾಸವಿದ್ದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಜುಲೈ 8 ರಿಂದ ಸಾಮೂಹಿಕ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಿನಾಮೆ ನೀಡಿದರೆ ಬಹಳ ದೊಡ್ಡ ಸಂಕಷ್ಟ ಎದುರಾಗಲಿದೆ. ಮುಂದಾಗುವ ಸಮಸ್ಯೆಗೆ ನಮ್ಮನ್ನು ದೂರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಬೆಂಗಳೂರು (ಜು. 06): ಗುತ್ತಿಗೆ ವೈದ್ಯರ ಉದ್ಯೋಗ ಭದ್ರತೆಗೆ ಸರ್ಕಾರ ಅಸ್ತು ಅಂದಿಲ್ಲ. ಹಾಗಾಗಿ ಗುತ್ತಿಗೆ ವೈದ್ಯರು ಅಂತಿಮ ಹಂತದ ಹೋರಾಟಕ್ಕೆ ಮುಂದಾಗಿದ್ದಾರೆ.  ಇಂದು ಕಪ್ಪು ಪಟ್ಟಿ ಧರಿಸಿ ಕರ್ತವ್ಯಕ್ಕೆ ಗೈರು ಹಾಜರಾಗಿದ್ದಾರೆ. ನಾಳೆಯಿಂದ ಉಪವಾಸವಿದ್ದು ಕರ್ತವ್ಯಕ್ಕೆ ಹಾಜರಾಗಲಿದ್ದಾರೆ. ಜುಲೈ 8 ರಿಂದ ಸಾಮೂಹಿಕ ರಾಜಿನಾಮೆ ನೀಡಲು ನಿರ್ಧರಿಸಿದ್ದಾರೆ. ಕೊರೊನಾ ಸಂಕಷ್ಟದ ಸಮಯದಲ್ಲಿ ರಾಜಿನಾಮೆ ನೀಡಿದರೆ ಬಹಳ ದೊಡ್ಡ ಸಂಕಷ್ಟ ಎದುರಾಗಲಿದೆ. ಮುಂದಾಗುವ ಸಮಸ್ಯೆಗೆ ನಮ್ಮನ್ನು ದೂರಬೇಡಿ ಎಂದು ಮನವಿ ಮಾಡಿಕೊಂಡಿದ್ದಾರೆ. 

ಆಸ್ಪತ್ರೆ ಇದೆ, ಐಸಿಯು ಇದೆ, ವೆಂಟಿಲೇಟರ್ ಇದೆ ಆದರೆ ಚಿಕಿತ್ಸೆ ನೀಡಲು ವೈದ್ಯರೇ ಇಲ್ಲ..!

Video Top Stories