3 ನೇ ಆತಂಕ: ಮಕ್ಕಳಿಗಾಗಿ ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ 20 ಬೆಡ್‌ಗಳ ಐಸಿಯು ನಿರ್ಮಾಣ
ಆಗಸ್ಟ್ ತಿಂಗಳಲ್ಲಿ ಕೊರೋನಾ 3 ನೇ ಅಲೆ ಮುನ್ಸೂಚನೆ ಸಿಕ್ಕಿದೆ. ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುತ್ತಿದೆ.
ಬೆಂಗಳೂರು (ಜು. 14): ಆಗಸ್ಟ್ ತಿಂಗಳಲ್ಲಿ ಕೊರೋನಾ 3 ನೇ ಅಲೆ ಮುನ್ಸೂಚನೆ ಸಿಕ್ಕಿದೆ. ಮೂರನೇ ಅಲೆಯಿಂದ ಮಕ್ಕಳನ್ನು ರಕ್ಷಿಸಲು ಸರ್ಕಾರ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸುತ್ತಿದೆ. ಆಸ್ಪತ್ರೆ, ಬೆಡ್, ಆಕ್ಸಿಜನ್ ಕೊರತೆಯಾಗದಂತೆ ಮುಂಜಾಗ್ರತೆ ವಹಿಸಲಾಗಿದೆ. ಬೆಂಗಳೂರಿನ ಸರ್ಕಾರಿ ಆಸ್ಪತ್ರೆಗಳಲ್ಲಿ ಐಸಿಯು ಬೆಡ್ ನಿರ್ಮಾಣವಾಗಿದೆ. ಜಯನಗರದ ಸರ್ಕಾರಿ ಆಸ್ಪತ್ರೆಯಲ್ಲಿ 20 ಬೆಡ್‌ಗಳ ಐಸಿಯು ನಿರ್ಮಾಣ ಮಾಡಲಾಗಿದೆ.