Asianet Suvarna News Asianet Suvarna News

ರಾಜ್ಯದಲ್ಲಿ ಕೊರೋನಾ 3ನೇ ಅಲೆ ಎಚ್ಚರಿಕೆ : ವಕ್ಕರಿಸಲಿದೆ ಮಾರಿ

Jul 30, 2021, 11:02 AM IST

ಬೆಂಗಳೂರು (ಜು.30): ರಾಜ್ಯದಲ್ಲಿ ಈಗ ಮತ್ತೆ ಕೊಂಚ ಮಟ್ಟಿಗೆ ಕೊರೋನಾ ಪ್ರಕರಣಗಳು ಏರಿಕೆಯಾಗುತ್ತಿವೆ. ಈಗಾಗಲೇ ನೆರೆ ರಾಜ್ಯಗಳಲ್ಲಿಯೂ ಕೊರೋನ ಪ್ರಕರಣಗಳು ಹೆಚ್ಚುತ್ತಲೇ ಇದ್ದು ಆತಂಕ ಎದುರಾಗಿದೆ.

ಕೋವ್ಯಾಕ್ಸಿನ್‌ಗೆ ತಪ್ಪದ ಪರದಾಟ..!

ತಾಂತ್ರಿಕ ಸಲಹಾ ಸಮಿತಿ ಎಚ್ಚರಿಕೆ ನೀಡಿದ್ದು, ಮೂರನೆ ಅಲೆ ನೆರೆ ರಾಜ್ಯಗಳನ್ನು ಅವಲಂಬಿಸಿದೆ. ಅಕ್ಟೋಬರ್ ಆಸುಪಾಸಿನಲ್ಲೇ  ಪ್ರಕರಣಗಳು ಹೆಚ್ಚಿ ಮೂರನೆ ಅಲೆ ಅಪ್ಪಳಿಸುವ ಸಾಧ್ಯತೆ ಬಗ್ಗೆ ತಿಳಿಸಿದ್ದಾರೆ.   

ಸೂಚನೆ: ಕೊರೋನಾ ಮಹಾಮಾರಿ ಎಲ್ಲೆಡೆ ಹರಡುತ್ತಿದೆ. ಹೀಗಿರುವಾಗ ಎಲ್ಲರೂ ತಪ್ಪದೇ ಮಾಸ್ಕ್ ಧರಿಸಿ, ಸಾಮಾಜಿಕ ಅಂತರ ಕಾಪಾಡಿ ಹಾಗೂ ಲಸಿಕೆ ಪಡೆಯಿರಿ ಎಂಬುವುದು ಏಷ್ಯಾನೆಟ್‌ ನ್ಯೂಸ್‌ ಕಳಕಳಿಯ ವಿನಂತಿ. ಒಗ್ಗಟ್ಟಿನಿಂದ ನಾವು ಈ ಕೊರೋನಾ ಸರಪಳಿ ಮುರಿಯೋಣ #ANCares #IndiaFightsCorona