Asianet Suvarna News Asianet Suvarna News

ಕಳೆದ ಒಂದು ವಾರದಲ್ಲಿ ಮೃತಪಟ್ಟವರ ಅಂಕಿ- ಅಂಶಗಳಿವು..!

ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ವೇಗ ಮತ್ತಷ್ಟು ಹೆಚ್ಚಾಗಿದ್ದು ಗುರುವಾರ 12 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು ಒಂದರಲ್ಲೇ 8 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರು ಹಾಗೂ ರಾಜ್ಯ ಎರಡರಲ್ಲೂ ಈವರೆಗೆ ದಿನವೊಂದರಲ್ಲಿ ಅತ್ಯಧಿಕ ಸಂಖ್ಯೆಯ ಸಾವು ವರದಿಯಾಗಿದೆ. 

First Published Jun 19, 2020, 1:44 PM IST | Last Updated Jun 19, 2020, 1:44 PM IST

ಬೆಂಗಳೂರು (ಜೂ. 19): ರಾಜ್ಯದಲ್ಲಿ ಕೊರೊನಾ ಸೋಂಕಿತರ ಸಾವಿನ ವೇಗ ಮತ್ತಷ್ಟು ಹೆಚ್ಚಾಗಿದ್ದು ಗುರುವಾರ 12 ಮಂದಿ ಮೃತಪಟ್ಟಿದ್ದಾರೆ. ಈ ಪೈಕಿ ಬೆಂಗಳೂರು ಒಂದರಲ್ಲೇ 8 ಮಂದಿ ಮೃತಪಟ್ಟಿದ್ದಾರೆ. ಈ ಮೂಲಕ ಬೆಂಗಳೂರು ಹಾಗೂ ರಾಜ್ಯ ಎರಡರಲ್ಲೂ ಈವರೆಗೆ ದಿನವೊಂದರಲ್ಲಿ ಅತ್ಯಧಿಕ ಸಂಖ್ಯೆಯ ಸಾವು ವರದಿಯಾಗಿದೆ. 

ಸಿಎಂ ಮನೆ ಬಾಗಿಲಿಗೂ ಬಂತು ಕೊರೋನಾ... ಶುರುವಾಗಿದೆ ಟೆನ್ಷನ್..ಟೆನ್ಷನ್..!

ಬೆಂಗಳೂರಿನಲ್ಲಿ ಒಟ್ಟು 844 ಸೋಂಕಿತರಲ್ಲಿ ಬರೋಬ್ಬರಿ 51 ಮಂದಿ ಮೃತಪಟ್ಟಿದ್ದು ಸಾವಿನ ದರ ಶೇ. 6.04 ಕ್ಕೇ ಏರಿಕೆಯಾಗಿದ್ದು ತೀವ್ರ ಆತಂಕ ಸೃಷ್ಟಿಸಿದೆ. 

 

Video Top Stories