ರಾಜ್ಯದಲ್ಲಿ ಹೆಚ್ಚಾಗ್ತಿದ್ದಾರೆ ಕೊರೊನಾ ಸೋಂಕಿತರು; 5 ದಿನದ ಲೆಕ್ಕವಿದು..!
ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಸ್ಫೋಟಗೊಳ್ಳುತ್ತಿರುವ ಕೊರೊನಾ ವೈರಸ್ ಮಂಗಳವಾರ ಹೊಸದಾಗಿ 2496 ಮಂದಿಗೆ ಸೋಂಕು ತಗುಲಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ.
ಬೆಂಗಳೂರು (ಜು. 15): ರಾಜ್ಯದಲ್ಲಿ ತೀವ್ರ ಪ್ರಮಾಣದಲ್ಲಿ ಸ್ಫೋಟಗೊಳ್ಳುತ್ತಿರುವ ಕೊರೊನಾ ವೈರಸ್ ಮಂಗಳವಾರ ಹೊಸದಾಗಿ 2496 ಮಂದಿಗೆ ಸೋಂಕು ತಗುಲಿದೆ. ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 44,077 ಕ್ಕೆ ಏರಿಕೆಯಾಗಿದೆ.
ಕಳೆದ ಐದು ದಿನಗಳನ್ನು ನೋಡುವುದಾದರೆ ಬರೋಬ್ಬರಿ 358 ಮಂದಿ ಪ್ರಾಣ ಕಳೆದುಕೊಂಡಿದ್ದಾರೆ. ಇದುವರೆಗೆ 844 ಸೋಂಕಿತರು ಪ್ರಾಣ ಕಳೆದುಕೊಂಡಿದ್ದಾರೆ. ನಿನ್ನೆ ಒಂದೇ ದಿನ ಬರೋಬ್ಬರಿ 87 ಸೋಂಕಿತರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಒಂದು ಗ್ರಾಫ್ ಇಲ್ಲಿದೆ ನೋಡಿ.!
ಕೊರೊನಾ ವಿಚಾರದಲ್ಲಿ ಶ್ರೀರಾಮುಲು ಅಸಹಾಯಕತೆ: ಜನ ಸಾಮಾನ್ಯರ ಗತಿ..?