ರಾಗಿಗುಡ್ಡ ಸೀಲ್‌ಡೌನ್; ಬಿಬಿಎಂಪಿ ವಿರುದ್ಧ ಆಕ್ರೋಶ

ಜೆಪಿ ನಗರದ ರಾಗಿಗುಡ್ಡ ಸ್ಲಂ ಸೀಲ್‌ಡೌನ್ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಕುಡಿಯಲು ನೀರಿಲ್ಲ ಎಂದು ಬಿಬಿಎಂಪಿ ವಿರುದ್ಧ ಜನ ಆಕ್ರೋಶವನ್ನು ಹೊರಹಾಕಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜೂ.06): ಕೊರೋನಾ ವೈರಸ್ ಮಾಡುತ್ತಿರುವ ಅವಾಂತರ ಒಂದೆರಡಲ್ಲ. ಬೆಂಗಳೂರಿನ ಸ್ಲಂವೊಂದರ ಜನ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವಿರುದ್ಧ ತಿರುಗಿಬಿದ್ದಿದ್ದಾರೆ.

ಜೆಪಿ ನಗರದ ರಾಗಿಗುಡ್ಡ ಸ್ಲಂ ಸೀಲ್‌ಡೌನ್ ಮಾಡಲಾಗಿತ್ತು. ಕಳೆದ ಮೂರು ದಿನಗಳಿಂದ ಕುಡಿಯಲು ನೀರಿಲ್ಲ ಎಂದು ಬಿಬಿಎಂಪಿ ವಿರುದ್ಧ ಜನ ಆಕ್ರೋಶವನ್ನು ಹೊರಹಾಕಿದ್ದಾರೆ.

ಮಂಗಳಮುಖಿಯರಿಗೆ ನೆರವಾದ ಫೋಟೋ ಜರ್ನಲಿಸ್ಟ್

ಇನ್ನು ಪೊಲೀಸ್ ಕಸ್ಟಡಿಯಲ್ಲಿದ್ದ ಆರೋಪಿಗೆ ಕೊರೋನಾ ಸೋಂಕು ದೃಢಪಟ್ಟ ಹಿನ್ನಲೆಯಲ್ಲಿ ಭೀಮಾನಗರದ ಸಬ್‌ ಇನ್ಸ್‌ಪೆಕ್ಟರ್ ಸೇರಿದಂತೆ 24 ಮಂದಿ ಪೊಲೀಸರು ಕ್ವಾರಂಟೈನ್‌ಗೆ ಒಳಗಾಗಿದ್ದಾರೆ. ಇನ್ನಷ್ಟು ಕೊರೋನಾ ಸಂಬಂಧಿತ ಸುದ್ದಿಗಳು ಇಲ್ಲಿವೆ ನೋಡಿ.

Related Video