Big 3 Impact: ಮೇ 5 ರೊಳಗೆ ಕೊರೊನಾ ಕಿಟ್‌ ಹಂಚಲು ಶಾಸಕ ಅನಿಲ್ ಚಿಕ್ಕಮಾದು ಸೂಚನೆ

ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3)  ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

Share this Video
  • FB
  • Linkdin
  • Whatsapp

ಮೈಸೂರು (ಮೇ. 03): ಎಚ್‌ಡಿ ಕೋಟೆಯ (HD Kote) ಗೋಡೌನ್‌ನಲ್ಲಿ ಕಾರ್ಮಿಕರ ಸುರಕ್ಷಾ ಕಿಟ್‌ಗಳು (Corona Kit) ಕೊಳೆಯುತ್ತಿವೆ, ಕಟ್ಟಡ ಕಾರ್ಮಿಕರಿಗೆ ಕೊಡದೇ ಅಧಿಕಾರಿಗಳು ನಿರ್ಲಕ್ಷ್ಯ ವಹಿಸಿದ್ದಾರೆ ಎಂದು ಬಿಗ್ 3 (Big 3) ವರದಿ ಮಾಡಿತ್ತು. ವರದಿ ಪ್ರಸಾರವಾದ ಬಳಿಕ ಎಚ್‌ಡಿ ಕೋಟೆ ಶಾಸಕ ಅನಿಲ್ ಚಿಕ್ಕಮಾದು (Anil Chikkamadu) ಭೇಟಿ ನೀಡಿ ಮೇ. 05 ರೊಳಗೆ ಕಾರ್ಮಿಕರಿಗೆ ಕೊಡುವುದಾಗಿ ಭರವಸೆ ನೀಡಿದರು.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Big 3: ಮೈಸೂರು ಗೋದಾಮಿನಲ್ಲಿ ಕೊಳೆಯುತ್ತಿವೆ ಕಾರ್ಮಿಕ ಇಲಾಖೆಯ ಸುರಕ್ಷಾ ಕಿಟ್!

 4 ನೇ ಅಲೆ ತಡೆಗೆ ಸರ್ಕಾರ ಸಿದ್ಧತೆ ನಡೆಸುತ್ತಿದ್ರೆ ಮೈಸೂರಿನಲ್ಲಿ ಅಧಿಕಾರಿಗಳು ಕೊರೋನಾ ಸಮಯದಲ್ಲಿ ಜನರಿಗೆ ನೀಡಬೇಕಗಿದ್ದ ಕಿಟ್‌ಗಳನ್ನು ಗೋಡೌನ್‌ನಲ್ಲಿ ಇಟ್ಟು ಕೊಳೆಸುತ್ತಿದ್ದಾರೆ. ಎಚ್‌ ಡಿ ಕೋಟೆಯ ಗೋಡೌನ್‌ನಲ್ಲಿ ಮುಚ್ಚಿಟ್ಟು 500 ಕಿಟ್‌ಗಳನ್ನು ಕೊಳೆಸುತ್ತಿದ್ದಾರೆ. ಇಲ್ಲಿರುವ ಕಿಟ್‌ಗಳೆಲ್ಲಾ ಯಡಿಯೂರಪ್ಪ ಸಿಎಂ ಆಗಿದ್ದಾಗ, ಶಿವರಾಮ್ ಹೆಬ್ಬಾರ್ ಕಾರ್ಮಿಕ ಸಚಿವರಾಗಿದ್ದಾಗ ನೀಡಿದ ಕಿಟ್‌ಗಳು. ಈ ಕಿಟ್‌ಗಳು ಫಲಾನುಭವಿಗಳ ಕೈ ಸೇರದೇ ಕೊಳೆತು ಹೋಗಿವೆ. ಇಲ್ಲಿರುವ ಕಿಟ್‌ಗಳನ್ನು ಫಲಾನುಭವಿಗಳಿಗೆ ಕೊಡಲು ಶಾಸಕ ಅನಿಲ್ ಚಿಕ್ಕಮಾದು ಡೇಟ್ ಕೊಡ್ತಿಲ್ಲ ಎಂಬ ಆರೋಪ ಕೇಳಿ ಬಂದಿತ್ತು. 

Related Video