ಸಿದ್ದರಾಮಯ್ಯ ಪತ್ನಿ, ಪುತ್ರನಿಗೂ ಕೋವಿಡ್ ಟೆಸ್ಟ್; ಮೊಮ್ಮಗನಿಗೆ ಕ್ವಾರಂಟೈನ್
ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈಗ ಅವರ ನೇರ ಸಂಪರ್ಕದಲ್ಲಿದ್ದ ಪತ್ನಿ ಹಾಗೂ ಮಗನಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.
ಬೆಂಗಳೂರು (ಆ. 04): ಮಾಜಿ ಸಿಎಂ ಸಿದ್ದರಾಮಯ್ಯಗೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ ಆರೋಗ್ಯ ತಪಾಸಣೆ ಮಾಡಿಸಿಕೊಂಡಿದ್ದು ಕೋವಿಡ್ ಪಾಸಿಟಿವ್ ದೃಢಪಟ್ಟಿದೆ. ಈಗ ಅವರ ನೇರ ಸಂಪರ್ಕದಲ್ಲಿದ್ದ ಪತ್ನಿ ಹಾಗೂ ಮಗನಿಗೂ ಕೋವಿಡ್ ಟೆಸ್ಟ್ ಮಾಡಲಾಗಿದೆ.
ಮಾಜಿ ಸಿಎಂ, ಹಾಲಿ ಸಿಎಂ ಇಬ್ಬರೂ ಒಂದೇ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇವರಿಬ್ಬರೂ ಬೇಗ ಗುಣಮುಖರಾಗಲಿ ಎಂದು ರಾಜಕೀಯ ನಾಯಕರು ಹಾರೈಸಿದ್ದಾರೆ.