Asianet Suvarna News Asianet Suvarna News

ಬೆಂಗಳೂರಲ್ಲಿ 7 ಸಾವಿರ ಬೆಡ್‌ಗಳ ಅತಿದೊಡ್ಡ ಆಸ್ಪತ್ರೆ ಸಜ್ಜು..!

ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 7 ಸಾವಿರ ಬೆಡ್‌ಗಳ ವ್ಯವಸ್ಥೆಯಿರುವ ಅತಿದೊಡ್ಡ ಆಸ್ಪತ್ರೆ ನಗರದಲ್ಲಿ ಸಜ್ಜಾಗಿದೆ. ನಾಗವಾರ ಬಳಿ ಇರುವ  ಬೆಂಗಳೂರು ಇಂಟರ್‌ನ್ಯಾಷನಲ್ ಎಕ್ಸಿಬಿಷನ್ ಕೇಂದ್ರ(BIEC)ದಲ್ಲಿ  ಈ ಆಸ್ಪತ್ರೆ ನಿರ್ಮಾಣವಾಗಿದ್ದು, ವೈದ್ಯರಿಗೆ ಹಾಗೂ ನರ್ಸ್‌ಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.

ಬೆಂಗಳೂರು(ಜು.02): ರಾಜ್ಯದಲ್ಲಿ ಕೊರೋನಾ ಅಟ್ಟಹಾಸ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಉದ್ಯಾನನಗರಿ ಬೆಂಗಳೂರಿನಲ್ಲಂತೂ ಮಿಂಚಿನ ವೇಗದಲ್ಲಿ ಕೊರೋನಾ ಸೋಂಕು ಹಬ್ಬಲಾರಂಭಿಸಿದೆ. ಹೀಗಾಗಿ ಮುನ್ನೆಚ್ಚರಿಕಾ ಕ್ರಮವಾಗಿ ಸರ್ಕಾರ ಬೃಹತ್ ತಯಾರಿ ಆರಂಭಿಸಿದೆ.

ಸಾಗರ ಮೆಸ್ಕಾಂ ಕಚೇರಿ ಸೀಲ್‌ಡೌನ್..!

ಹೌದು, ಕೊರೋನಾ ಸೋಂಕಿತರ ಚಿಕಿತ್ಸೆಗಾಗಿ 7 ಸಾವಿರ ಬೆಡ್‌ಗಳ ವ್ಯವಸ್ಥೆಯಿರುವ ಅತಿದೊಡ್ಡ ಆಸ್ಪತ್ರೆ ನಗರದಲ್ಲಿ ಸಜ್ಜಾಗಿದೆ. ನಾಗವಾರ ಬಳಿ ಇರುವ  ಬೆಂಗಳೂರು ಇಂಟರ್‌ನ್ಯಾಷನಲ್ ಎಕ್ಸಿಬಿಷನ್ ಕೇಂದ್ರ(BIEC)ದಲ್ಲಿ  ಈ ಆಸ್ಪತ್ರೆ ನಿರ್ಮಾಣವಾಗಿದ್ದು, ವೈದ್ಯರಿಗೆ ಹಾಗೂ ನರ್ಸ್‌ಗಳಿಗೆ ಪ್ರತ್ಯೇಕ ವಿಶ್ರಾಂತಿ ಕೊಠಡಿಯ ವ್ಯವಸ್ಥೆಯನ್ನು ಮಾಡಲಾಗಿದೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.
 

Video Top Stories