ಕೊರೋನಾ ಹೆಚ್ಚಾದ್ರೂ ಜನ ಡೋಂಟ್ ಕೇರ್ !

ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಕೆಲವಂದಿಷ್ಟು ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ.ಆದ್ರೂ ಜನರು ಮಾತ್ರ ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಕೊರೋನಾ ಹೆಚ್ಚಾದ್ರೂ ಜನ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ.

First Published Apr 4, 2021, 4:34 PM IST | Last Updated Apr 4, 2021, 4:38 PM IST

ಬೆಂಗಳೂರು, (ಏ.04): ಕರ್ನಾಟಕದಲ್ಲಿ ದಿನದಿಂದ ದಿನ್ಕಕೆ ಕೊರೋನಾ ಎರಡನೇ ಅಲೆ ಜೋರಾಗುತ್ತಿದೆ. ಈ ಹಿನ್ನೆಲೆಯಲ್ಲಿ ರಾಜ್ಯ ಸರ್ಕಾರ ಮುಂಜಾಗ್ರತಾ ಕ್ರಮವಾಗಿ ಕೆಲವಂದಿಷ್ಟು ಕಠಿಣ ನಿಯಮಗಳನ್ನ ಜಾರಿಗೆ ತಂದಿದೆ.

ಇನ್ನೆರಡು ವಾರದಲ್ಲಿ ಬೆಂಗ್ಳೂರಲ್ಲಿ ಕೊರೋನಾ ತಾರಕಕ್ಕೆ: ದಿನಕ್ಕೆ 6500 ಕೇಸ್ ಪಕ್ಕಾ

ಆದ್ರೂ ಜನರು ಮಾತ್ರ ಯಾವುದಕ್ಕೂ ಕ್ಯಾರೇ ಎನ್ನುತ್ತಿಲ್ಲ. ಕೊರೋನಾ ಹೆಚ್ಚಾದ್ರೂ ಜನ ಮಾತ್ರ ಡೋಂಟ್ ಕೇರ್ ಎನ್ನುತ್ತಿದ್ದಾರೆ.