Asianet Suvarna News Asianet Suvarna News

ಶ್ರೀಸಾಮಾನ್ಯನಿಗೆ ಸದ್ಯಕ್ಕಿಲ್ಲ ಕೊರೋನಾ ಲಸಿಕೆ! ಮತ್ಯಾವಾಗ? ಕಾರಣ ಇಲ್ಲಿದೆ

ರಾಜ್ಯದಲ್ಲಿ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯನ್ನು ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿನ ಒಟ್ಟು 6,30, 524 ಆರೋಗ್ಯ ಕಾರ್ಯಕರ್ತರಿಗೆ ನೀಡಲು ಉದ್ದೇಶಿಸಲಾಗಿದೆ, ಸಿದ್ಧತೆಯನ್ನೂ ಮಾಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ. 

ಬೆಂಗಳೂರು (ಜ. 06): ರಾಜ್ಯದಲ್ಲಿ ಮೊದಲ ಹಂತದಲ್ಲಿ ಕೊರೊನಾ ಲಸಿಕೆಯನ್ನು ಸರ್ಕಾರಿ ಹಾಗೂ ಖಾಸಗಿ ಕ್ಷೇತ್ರದಲ್ಲಿನ ಒಟ್ಟು 6,30, 524 ಆರೋಗ್ಯ ಕಾರ್ಯಕರ್ತರಿಗೆ ನೀಡಲು ಉದ್ದೇಶಿಸಲಾಗಿದೆ, ಸಿದ್ಧತೆಯನ್ನೂ ಮಾಡಲಾಗಿದೆ ಎಂದು ಡಾ. ಸುಧಾಕರ್ ಹೇಳಿದ್ದಾರೆ.

ಶಾಲಾರಂಭವಾಗಿ 5 ದಿನ, 80 ಶಿಕ್ಷರಿಗೆ ವಕ್ಕರಿಸಿತು ಕೊರೋನಾ!

ಹಾಗಾದರೆ ಜನಸಾಮಾನ್ಯರಿಗೆ ಯಾವಾಗ ಲಸಿಕೆ ಸಿಗುತ್ತದೆ..? ಎಂದು ನೋಡುವುದಾದರೆ ನಾಲ್ಕನೇ ಹಂತದಲ್ಲಿ ಸಿಗಲಿದೆ. ಅಂದರೆ  6 ತಿಂಗಳಾದರೂ ಕಾಯಲೇಬೇಕಾಗುತ್ತದೆ. ಮೊದಲ 3 ಹಂತಗಳಲ್ಲಿ ಕೊರೊನಾ ವಾರಿಯರ್ಸ್‌, ಆರೋಗ್ಯ ಕಾರ್ಯಕರ್ತರಿಗೆ ಹಂಚಿಕೆ ಮಾಡಲಾಗುತ್ತದೆ. 4 ನೇ ಹಂತದಲ್ಲಿ ಜನಸಾಮಾನ್ಯರಿಗೆ ಲಭ್ಯವಾಗುತ್ತದೆ. ಹಾಗಾದರೆ ಹಂಚಿಕೆ ಯಾವ ರೀತಿ ಆಗಲಿದೆ..? ನೋಡೋಣ ಬನ್ನಿ..!

Video Top Stories