ಬೆಂಗಳೂರಿನಲ್ಲಿ ಕೊರೊನಾ 2 ನೇ ಅಲೆ ಆತಂಕ: ಮತ್ತೆ ಲಾಕ್‌ಡೌನ್ ವಾರ್ನಿಂಗ್

ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಫೆ. 19): ಮಹಾರಾಷ್ಟ್ರ ಹಾಗೂ ಕೇರಳದಲ್ಲಿ ಕೊರೊನಾ ವೈರಸ್ ಕೇಸ್‌ಗಳು ಹೆಚ್ಚಾಗುತ್ತಿದೆ. ಬೆಂಗಳೂರಿನಲ್ಲೂ ಆತಂಕ ಶುರುವಾಗಿದೆ. ಬೆಂಗಳೂರಿನ ಜನ ಬಹಳ ಎಚ್ಚರಿಕೆಯಿಂದ ಇರಬೇಕು. ಹೆಚ್ಚು ಕಡಿಮೆಯಾದರೆ ಲಾಕ್‌ಡೌನ್ ಪರಿಸ್ಥಿತಿ ಬರಬಹುದು. ಹಾಗಾಗಿ ನಾವು ಮುನ್ನೆಚ್ಚರಿಕೆ ವಹಿಸಬೇಕಾಗುತ್ತದೆ' ಎಂದು ಬಿಬಿಎಂಪಿ ಆಯುಕ್ತ ಮಂಜುನಾಥ್ ಪ್ರಸಾದ್ ಹೇಳಿದ್ದಾರೆ. 

Related Video