Asianet Suvarna News Asianet Suvarna News

ಕೊರೊನಾ ಹೊಡೆದೋಡಿಸಲು ಅಡುಗೆ ಮನೆಯಲ್ಲೇ ಇದೆ ರಾಮಬಾಣ..!

ಕೊರೊನಾ ವೈರಸ್ ಹೊಡೆದೋಡಿಸಲು ಮನೆಯಲ್ಲೇ ಇದೆ ಸಿದ್ಧೌಷಧ. ಅಡುಗೆ ಮನೆಯಲ್ಲಿರುವ ಕೊಬ್ಬರಿ ಎಣ್ಣೆಗೆ ಕೊರೊನಾ ಓಡಿಸುವ ತಾಕತ್ತಿದೆಯಂತೆ. ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕೆಯೊಂದು ಈ ರೀತಿ ಹೇಳುತ್ತಿದೆ. ಕೊಬ್ಬರಿ ಎಣ್ಣೆ ಹಚ್ಚಿದರೆ ಅಥವಾ ಸೇವಿಸಿದ್ರೆ ಅದರಲ್ಲಿರುವ ಲಾರಿಕ್ ಆ್ಯಸಿಡ್ ವೈರಸನ್ನು, ಬ್ಯಾಕ್ಟೀರಿಯಾವನ್ನು ಕೊಲ್ಲುತ್ತಂತೆ. ಕೇರಳದಲ್ಲಿ ಕೊಬ್ಬರಿ ಎಣ್ಣೆ ಬಳಕೆಯಿಂದಲೇ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ. ಈ ಅಂಶವನ್ನ ವೈದ್ಯರು ಕೂಡಾ ಒಪ್ಪಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಬೆಂಗಳೂರು (ಜು. 07): ಕೊರೊನಾ ವೈರಸ್ ಹೊಡೆದೋಡಿಸಲು ಮನೆಯಲ್ಲೇ ಇದೆ ಸಿದ್ಧೌಷಧ. ಅಡುಗೆ ಮನೆಯಲ್ಲಿರುವ ಕೊಬ್ಬರಿ ಎಣ್ಣೆಗೆ ಕೊರೊನಾ ಓಡಿಸುವ ತಾಕತ್ತಿದೆಯಂತೆ. ಪ್ರತಿಷ್ಠಿತ ವೈದ್ಯಕೀಯ ನಿಯತಕಾಲಿಕೆಯೊಂದು ಈ ರೀತಿ ಹೇಳುತ್ತಿದೆ. ಕೊಬ್ಬರಿ ಎಣ್ಣೆ ಹಚ್ಚಿದರೆ ಅಥವಾ ಸೇವಿಸಿದ್ರೆ ಅದರಲ್ಲಿರುವ ಲಾರಿಕ್ ಆ್ಯಸಿಡ್ ವೈರಸನ್ನು, ಬ್ಯಾಕ್ಟೀರಿಯಾವನ್ನು ಕೊಲ್ಲುತ್ತಂತೆ. ಕೇರಳದಲ್ಲಿ ಕೊಬ್ಬರಿ ಎಣ್ಣೆ ಬಳಕೆಯಿಂದಲೇ ಕೊರೊನಾ ನಿಯಂತ್ರಣಕ್ಕೆ ಬಂದಿದೆ ಎನ್ನಲಾಗಿದೆ. ಈ ಅಂಶವನ್ನ ವೈದ್ಯರು ಕೂಡಾ ಒಪ್ಪಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಸೋಂಕಿತರ ಚಿಕಿತ್ಸೆಗೆ ಯಾವುದೇ ಸಮಸ್ಯೆ ಇಲ್ಲ: ಸಚಿವ ಸಿ.ಟಿ. ರವಿ

Video Top Stories