Asianet Suvarna News Asianet Suvarna News

ಕೇರಳದಲ್ಲಿ ಹೆಚ್ಚಿದ ಕೊರೋನಾ ಅಬ್ಬರ : ಕರ್ನಾಟಕದಲ್ಲಿ ಹೈ ಅಲರ್ಟ್

ಒಮ್ಮೆ ಸಂಪೂರ್ಣವಾಗಿ ಕಡಿಮೆಯಾಗುವ ಹಂತಕ್ಕೆ ಬಂದಿದ್ದ ಕೊರೋನಾ ಮಹಾಮಾರಿ ಇದೀಗ ಮತ್ತೊಮ್ಮೆ ಅಟ್ಟಹಾಸ ಮೆರೆಯಲು ಸಜ್ಜಾಗಿದೆ. ಕೇರಳದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಹೆಚ್ಚು  ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ.  ಕೇರಳದಿಂದ ಬರುವವರಿಗೆ ಟೆಸ್ಟ್ ಕಡ್ಡಾಯ ಮಾಡಲಾಗಿದೆ. 

ಬೆಂಗಳೂರು (ಫೆ.17):  ಒಮ್ಮೆ ಸಂಪೂರ್ಣವಾಗಿ ಕಡಿಮೆಯಾಗುವ ಹಂತಕ್ಕೆ ಬಂದಿದ್ದ ಕೊರೋನಾ ಮಹಾಮಾರಿ ಇದೀಗ ಮತ್ತೊಮ್ಮೆ ಅಟ್ಟಹಾಸ ಮೆರೆಯಲು ಸಜ್ಜಾಗಿದೆ.

ಕೊರೋನಾ 2ನೇ ಅಲೆಯ ಭೀತಿ: ನಿಯಮ ಪಾಲಿಸದಿದ್ರೆ ಮತ್ತೆ ಲಾಕ್‌ಡೌನ್ ಎಂದ ಸಿಎಂ! ...

ಕೇರಳದಲ್ಲಿ ಸೋಂಕಿನ ಸಂಖ್ಯೆ ಹೆಚ್ಚಾಗುತ್ತಿದೆ. ಈ ನಿಟ್ಟಿನಲ್ಲಿ ಕರ್ನಾಟಕದಲ್ಲಿ ಹೆಚ್ಚು  ಸುರಕ್ಷತಾ ಕ್ರಮ ಕೈಗೊಳ್ಳಲಾಗುತ್ತಿದೆ.  ಕೇರಳದಿಂದ ಬರುವವರಿಗೆ ಟೆಸ್ಟ್ ಕಡ್ಡಾಯ ಮಾಡಲಾಗಿದೆ. 

Video Top Stories