ಹೆಚ್ಚಾಗುತ್ತಿರುವ ಕೋರೋನಾ ಕೇಸ್: ಮತ್ತೊಂದು ವಾರ ಕರ್ನಾಟಕ ಸ್ತಬ್ಧ..?

ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಕೊಟ್ಟ ವರದಿಯಂತೆ  11  ಕೊರೋನಾ ವೈರಸ್ ಕೇಸ್ ಪತ್ತೆಯಾಗಿವೆ. ಈ ಹಿನ್ನೆಲೆಯಲ್ಲಿ ಮತ್ತೊಂದು ವಾರ ಕರ್ನಾಟಕ ಸ್ತಬ್ಧವಾಗುವ ಎಲ್ಲಾ ಸಾಧ್ಯತೆಗಳಿವೆ. 

Share this Video
  • FB
  • Linkdin
  • Whatsapp

ಬೆಂಗಳೂರು, [ಮಾ.17]:  ಕರ್ನಾಟಕದಲ್ಲಿ ಕೊರೋನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಏರಿಕೆಯಾಗುತ್ತಿದೆ. ಸದ್ಯ ರಾಜ್ಯ ಆರೋಗ್ಯ ಇಲಾಖೆ ಕೊಟ್ಟ ವರದಿಯಂತೆ 11 ಕೊರೋನಾ ವೈರಸ್ ಕೇಸ್ ಪತ್ತೆಯಾಗಿವೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಕರ್ನಾಟಕದಲ್ಲಿ ಮತ್ತೊಂದು ಕೊರೋನಾ ಕೇಸ್: ರಾಜ್ಯ ಆರೋಗ್ಯ ಇಲಾಖೆ ವರದಿಯಂತೆ 11ಕ್ಕೆ ಏರಿಕೆ

ಈ ಹಿನ್ನೆಲೆಯಲ್ಲಿ ಮತ್ತೊಂದು ವಾರ ಕರ್ನಾಟಕ ಸ್ತಬ್ಧವಾಗುವ ಎಲ್ಲಾ ಸಾಧ್ಯತೆಗಳಿವೆ. ಈ ಬಗ್ಗೆ ಆರೋಗ್ಯ ಸಚಿವ ಬಿ. ಶ್ರೀರಾಮುಲು, ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಅವರು ಸಿಎಂ ಬಿಎಸ್ ಯಡಿಯೂರಪ್ಪ ಅವರ ಜತೆ ಚರ್ಚಿಸಿ ಅಂತಿಮ ತೀರ್ಮಾನಕ್ಕೆ ಬರಲಿದ್ದಾರೆ.

Related Video