Asianet Suvarna News Asianet Suvarna News

ಕೊರೋನಾ ಭೀತಿ; ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖ

ಕೆಎಸ್‌ಆರ್‌ಟಿಸಿಗೂ ಕೊರೋನಾ ಎಫೆಕ್ಟ್ ತಟ್ಟಿದೆ. ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹೊರ ರಾಜ್ಯಗಳ ಪ್ರಯಾಣಿಕರ ಸಂಖ್ಯೆಯಲ್ಲೂ ಇಳಿಮುಖ ವಾಗಿದೆ. ಟಿಕೆಟ್ ಬುಕಿಂಗ್‌ನಲ್ಲೂ ಇಳಿಮುಖವಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

First Published Mar 10, 2020, 3:23 PM IST | Last Updated Mar 10, 2020, 3:23 PM IST

ಬೆಂಗಳೂರು (ಮಾ. 10): ಕೆಎಸ್‌ಆರ್‌ಟಿಸಿಗೂ ಕೊರೋನಾ ಎಫೆಕ್ಟ್ ತಟ್ಟಿದೆ. ಕೆಎಸ್‌ಆರ್‌ಟಿಸಿ ಪ್ರಯಾಣಿಕರ ಸಂಖ್ಯೆಯಲ್ಲಿ ಇಳಿಮುಖವಾಗಿದೆ. ಹೊರ ರಾಜ್ಯಗಳ ಪ್ರಯಾಣಿಕರ ಸಂಖ್ಯೆಯಲ್ಲೂ ಇಳಿಮುಖ ವಾಗಿದೆ. ಟಿಕೆಟ್ ಬುಕಿಂಗ್‌ನಲ್ಲೂ ಇಳಿಮುಖವಾಗಿದೆ. ಈ ಬಗ್ಗೆ ಒಂದು ವರದಿ ಇಲ್ಲಿದೆ ನೋಡಿ! 

ಕೊರೋನಾ ಭೀತಿ: ಕೇರಳದಾದ್ಯಂತ ರಜೆ ಘೋಷಣೆ, ಪರೀಕ್ಷೆ ಕ್ಯಾನ್ಸಲ್

ಟ್ಯಾಕ್ಸಿ ಬ್ಯುಸಿನೆಸ್ ಮೇಲೆಯೂ ಕೊರೋನಾ ಎಫೆಕ್ಟ್ ತಟ್ಟಿದೆ. ಈ ವರದಿಯನ್ನು ನೋಡಿ! 

"

Video Top Stories