ಅನ್‌ ಲಾಕ್‌ ಆದ್ರೂ ಬೆಂಗಳೂರಲ್ಲಿ ಮತ್ತಷ್ಟು ಟಫ್ ರೂಲ್ಸ್ ಜಾರಿ..!

ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಬ್ಬರದಿಂದ ತತ್ತರಿಸಿ ಹೋಗಿದೆ. ಹೀಗಾಗಿ ನಗರದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಷರತ್ತುಬದ್ಧ ಅನ್‌ ಲಾಕ್‌ಗೆ ಸರ್ಕಾರ ಆಲೋಚನೆ ನಡೆಸಿದೆ.

Share this Video
  • FB
  • Linkdin
  • Whatsapp

ಬೆಂಗಳೂರು(ಜು.21): ರಾಜ್ಯರಾಜಧಾನಿ ಬೆಂಗಳೂರಿನಲ್ಲಿ ವಿಧಿಸಲಾಗಿದ್ದ ಒಂದುವಾರದ ಲಾಕ್‌ಡೌನ್‌ ಬುಧವಾರ(ಜು.22) ರಿಲೀಸ್ ಆಗಲಿದೆ. ಆದರೆ ಲಾಕ್‌ಡೌನ್ ಮುಗಿದರೂ, ಕಠಿಣ ರೂಲ್ಸ್ ಜಾರಿಯಾಗುವುದು ಬಹುತೇಕ ಪಕ್ಕಾ ಎನ್ನಲಾಗುತ್ತಿದೆ.

ಹೌದು, ಸಿಲಿಕಾನ್ ಸಿಟಿ ಬೆಂಗಳೂರು ಕೊರೋನಾ ಅಬ್ಬರದಿಂದ ತತ್ತರಿಸಿ ಹೋಗಿದೆ. ಹೀಗಾಗಿ ನಗರದಾದ್ಯಂತ ಕಠಿಣ ನಿಯಮಾವಳಿಗಳನ್ನು ಜಾರಿಗೆ ತರಲು ಸರ್ಕಾರ ಚಿಂತನೆ ನಡೆಸಿದೆ. ಷರತ್ತುಬದ್ಧ ಅನ್‌ ಲಾಕ್‌ಗೆ ಸರ್ಕಾರ ಆಲೋಚನೆ ನಡೆಸಿದೆ.

ಬೆಂಗಳೂರಿನ ಏಷ್ಯಾದ ಅತಿದೊಡ್ಡ ಕೋವಿಡ್ ಕೇಂದ್ರದಲ್ಲಿ ವೈದ್ಯರೇ ಇಲ್ಲ: ಸಿದ್ದು ರಿಯಾಲಿಟಿ ಚೆಕ್

ಸಾರ್ವಜನಿಕ ಸ್ಥಳಗಳಲ್ಲಿ ಜನರು ಗುಂಪುಗೂಡದಂತೆ ಪೊಲೀಸರು ಹದ್ದಿನಗಣ್ಣು ಇಡಲಿದ್ದಾರೆ, ಸಿಟಿ ಮಾರ್ಕೆಟ್ ಸೇರಿದಂತೆ ಹಲವು ಮಾರ್ಕೆಟ್‌ಗಳು ಬಂದ್ ಆಗಲಿವೆ. ಬೆಂಗಳೂರಲ್ಲಿ ಕಠಿಣ ರೂಲ್ಸ್ ಹೇಗೆಲ್ಲಾ ಇರಲಿದೆ ಎನ್ನುವುದರ ಕಂಪ್ಲೀಟ್ ಡೀಟೈಲ್ಸ್ ಇಲ್ಲಿದೆ ನೋಡಿ.

Related Video