ಬೆಂಗಳೂರಿನ ವೃದ್ಧರೊಬ್ಬರಲ್ಲಿ ಡೆಲ್ಟಾ ವೈರಸ್ ಪತ್ತೆ

ಆತಂಕ ಮೂಡಿಸಿರುವ ಡೆಲ್ಟಾ ಪ್ಲಸ್ ವೈರಸ್ ಬೆಂಗಳೂರಿನಲ್ಲೂ ಪತ್ತೆಯಾಗಿದೆ. ಇಲ್ಲಿನ ವೃದ್ಧರೊಬ್ಬರಲ್ಲಿ ಡೆಲ್ಟಾ ವೈರಸ್ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಜೂ. 24): ಆತಂಕ ಮೂಡಿಸಿರುವ ಡೆಲ್ಟಾ ಪ್ಲಸ್ ವೈರಸ್ ಬೆಂಗಳೂರಿನಲ್ಲೂ ಪತ್ತೆಯಾಗಿದೆ. ಇಲ್ಲಿನ ವೃದ್ಧರೊಬ್ಬರಲ್ಲಿ ಡೆಲ್ಟಾ ವೈರಸ್ ಕಾಣಿಸಿಕೊಂಡಿದ್ದು, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ವೃದ್ಧರ ಸಂಪರ್ಕಿತರನ್ನು ಟೆಸ್ಟ್‌ಗೆ ಒಳಪಡಿಸಲಾಗಿದೆ ಎಂದು ಆಯುಕ್ತ ಗೌರವ್ ಗುಪ್ತಾ ಹೇಳಿದ್ಧಾರೆ. ಮೈಸೂರಿನ ಯುವಕನೊಬ್ಬನಲ್ಲಿ ಡೆಲ್ಟಾ ವೈರಸ್ ಪತ್ತೆಯಾಗಿತ್ತು. ಯುವಕ ಚೇತರಿಸಿಕೊಂಡಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

Related Video