13 ವ್ಯಕ್ತಿಗಳಿಂದ ರಾಜ್ಯದಲ್ಲಿ ಬರೋಬ್ಬರಿ 328 ಮಂದಿಗೆ ಕೊರೋನಾ ವೈರಸ್..!
ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ.
ಬೆಂಗಳೂರು(ಮೇ.08): ಕೊರೋನಾ ವೈರಸ್ ಕರ್ನಾಟಕದಲ್ಲಿ ತನ್ನ ಅಟ್ಟಹಾಸ ಮುಂದುವರೆಸುತ್ತಿದೆ. ಕೇವಲ 13 ಕೊರೋನಾ ವಾಹಕರಿಂದ 328 ಮಂದಿಗೆ ವೈರಸ್ ತಗಲಿರುವ ಆತಂಕಕಾರಿ ಮಾಹಿತಿ ಹೊರಬಿದ್ದಿದೆ.
ಒಬ್ಬ 10 ಜನರಿಗೆ ಕೊರೋನಾ ಹಬ್ಬಿಸಿದರೆ ಆತನನ್ನು ಸೂಪರ್ ಸ್ಪ್ರೆಡರ್ ಎಂದು ಕರೆಯಲಾಗುತ್ತದೆ. ರಾಜ್ಯದಲ್ಲಿ ಅರ್ಧಕ್ಕಿಂತ ಹೆಚ್ಚು ಕೇಸ್ ಇವರಿಂದಲೇ ಹರಡಿದೆ. ರೋಗಿ ನಂಬರ್ 52ರಿಂದ ಬರೋಬ್ಬರಿ 76 ಮಂದಿಗೆ ಕೊರೋನಾ ಸೋಂಕು ಹಬ್ಬಿದೆ.
ಜ್ಯುಬಿಲಿಯೆಂಟ್ ನಂಜಿನ ರಹಸ್ಯ ಕೊನೆಗೂ ಬಯಲು; ಕಾರಣವಾಯ್ತಾ ಈ ಸಭೆ?
ರಾಜ್ಯದಲ್ಲಿ ಕೊರೋನಾ ರಣಕೇಕೆ ಮುಂದುವರೆದಿದೆ. ಕರುನಾಡಿನ ಪಾಲಿಗೆ ಸೂಪರ್ ಸ್ಪ್ರೆಡರ್ ಕಂಟಕವಾಗಿ ಪರಿಣಮಿಸಿದ್ದಾರೆ. ಈ ಕುರಿತಾದ ಒಂದು ರಿಪೋರ್ಟ್ ಇಲ್ಲಿದೆ ನೋಡಿ.