ಸರ್ಕಾರದ ಎಚ್ಚರಿಕೆಗೆ ಎಚ್‌.ಡಿ ರೇವಣ್ಣ ಡೋಂಟ್‌ ಕೇರ್..!

ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ  ಡೋಂಟ್ ಕೇರ್ ಎಂದಿದ್ದಾರೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಮಾ.18): ಇಡೀ ವಿಶ್ವವನ್ನೇ ಕಟ್ಟಿ ಕಾಡುತ್ತಿರುವ ಮಹಾಮಾರಿ ಕೊರೋನಾ ವೈರಸ್‌ ಹರಡುವಿಕೆಯನ್ನ ತಡೆಯಲು ನಾನಾ ಪ್ರಯೋಗಳನ್ನ ಪ್ರಯೋಗಿಸುವ ಮೂಲಕ ಸರ್ಕಾರಗಳು ಹರಸಾಹಸ ಮಾಡುತ್ತಿವೆ. 

ಬೆಂಗಳೂರಲ್ಲಿ ಮತ್ತಿಬ್ಬರಿಗೆ ಕೊರೋನಾ ದೃಢ, ಸೋಂಕಿತರ ಸಂಖ್ಯೆ 13ಕ್ಕೆ ಏರಿಕೆ

ಅದರಲ್ಲೂ ಕರ್ನಾಟಕದಲ್ಲಿ ಡೆಡ್ಲಿ ಕೊರೋನಾ ಮುಂಜಾಗ್ರತಾ ಕ್ರಮವಾಗಿ ರಾಜ್ಯ ಸರ್ಕಾರ ಸಾಕಷ್ಟು ಜಾಗೃತಿ ಕ್ರಮಗಳನ್ನ ಕೈಗೊಂಡಿದೆ. ಆದ್ರೆ, ಜೆಡಿಎಸ್ ಶಾಸಕ ಎಚ್‌.ಡಿ.ರೇವಣ್ಣ ಮಾತ್ರ ಸರ್ಕಾರದ ಎಚ್ಚರಿಕೆ ಕ್ರಮಕ್ಕೆ ಡೋಂಟ್ ಕೇರ್ ಎಂದಿದ್ದಾರೆ.

Related Video