ಕರ್ನಾಟಕದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳ
ಪಕ್ಕದ ಕೇರಳ ಹಾಗೂ ಮಾಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಹೆಚ್ಚಿದ್ದು, ಅದು ಇದೀಗ ರಾಜ್ಯಕ್ಕೆ ಆತಂಕ ತಂದಿಟ್ಟಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ ದರ ಇದೆ ಎನ್ನುವ ಮಾಹಿತಿ ಇಲ್ಲಿದೆ.
ಬೆಂಗಳೂರು, (ಆ.14): ಕರ್ನಾಟಕದಲ್ಲಿ ಕೊರೋನಾ ಎರಡನೇ ಅಲೆ ತೊಲಗಿತು. ಇನ್ಮೇಲೆ ಆದ್ರೂ ನೆಮ್ಮದಿಯ ಜೀವನೆ ಮಾಡ್ಬೇಕು ಅಂದ್ರೆ ಮತ್ತೆ ಭೀತಿ ಶುರುವಾಗಿದೆ.
ಕೊರೋನಾ ನಿರ್ವಹಣಾ ಸಭೆ ಅಂತ್ಯ: ಮಹತ್ವದ ತೀರ್ಮಾನ ಕೈಗೊಂಡ ಸರ್ಕಾರ
ಹೌದು..ಪಕ್ಕದ ಕೇರಳ ಹಾಗೂ ಮಾಹಾರಾಷ್ಟ್ರ ರಾಜ್ಯದಲ್ಲಿ ಕೊರೋನಾ ಹೆಚ್ಚಿದ್ದು, ಅದು ಇದೀಗ ರಾಜ್ಯಕ್ಕೆ ಆತಂಕ ತಂದಿಟ್ಟಿದೆ. ಗಡಿ ಜಿಲ್ಲೆಗಳಲ್ಲಿ ಕೊರೋನಾ ದಿನದಿಂದ ದಿನಕ್ಕೆ ಹೆಚ್ಚಳವಾಗುತ್ತಿದೆ. ಸದ್ಯ ರಾಜ್ಯದ 11 ಜಿಲ್ಲೆಗಳಲ್ಲಿ ಕೊರೋನಾ ಪಾಸಿಟಿವಿಟಿ ರೇಟ್ ಹೆಚ್ಚಳವಾಗಿದೆ. ಹಾಗಾದ್ರೆ ಯಾವೆಲ್ಲಾ ಜಿಲ್ಲೆಗಳಲ್ಲಿ ಎಷ್ಟು ಪ್ರಮಾಣದಲ್ಲಿ ಪಾಸಿಟಿವಿಟಿ ದರ ಇದೆ ಎನ್ನುವ ಮಾಹಿತಿ ಇಲ್ಲಿದೆ.