
MLC Elections Campaign: ಎಂಎಲ್‌ಸಿ ಚುನಾವಣೆ ಪ್ರಚಾರ ಸಭೆಯಲ್ಲಿ ಮಾರಾಮಾರಿ
ಅರಸಿಕೆರೆಯಲ್ಲಿ ಎಂಎಲ್‌ಸಿ ಚುನಾವಣಾ (MLC Elections) ಪ್ರಚಾರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಚುನಾವಣೆಗೆ ಬೆಂಬಲ ನೀಡುವ ವಿಚಾರದಲ್ಲಿ ಹೊಡೆದಾಟ ನಡೆದಿದೆ.
ಹಾಸನ (ನ. 30): ಅರಸಿಕೆರೆಯಲ್ಲಿ ಎಂಎಲ್‌ಸಿ ಚುನಾವಣಾ (MLC Elections) ಪ್ರಚಾರ ಸಭೆಯಲ್ಲಿ ಮಾರಾಮಾರಿ ನಡೆದಿದೆ. ಚುನಾವಣೆಗೆ ಬೆಂಬಲ ನೀಡುವ ವಿಚಾರದಲ್ಲಿ ಹೊಡೆದಾಟ ನಡೆದಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಸಂತೋಷ್ ವೇದಿಕೆ ಮೇಲೆ ಕುಳಿತಿದ್ದಕ್ಕೆ ವಿಜಯ್ ಕುಮಾರ್ ಬೆಂಬಲಿಗರು ಆಕ್ಷೇಪ ವ್ಯಕ್ತಪಡಿಸಿದ್ದಾರೆ. ಈ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಮಾರಾಮಾರಿ ನಡೆದಿದೆ. ಈ ಗಲಾಟೆಯಲ್ಲಿ ನಾಲ್ವರಿಗೆ ಗಾಯಗಳಾಗಿದೆ. ಅರಸೀಕೆರೆ ಆಸ್ಪತ್ರೆಗೆ ದಾಖಲಾಗಿದ್ಧಾರೆ.
Modi Meets HD Deve Gowda: ಪರಿಷತ್‌ನಲ್ಲಿ ಹೊಂದಾಣಿಕೆ ಬಗ್ಗೆ ಮೋದಿ ಜೊತೆ ದೇವೇಗೌಡ ಚರ್ಚೆ