MLC Elections: ಬೆಳಗಾವಿಯಲ್ಲಿ ಜಾರಕಿಹೊಳಿ ತಂತ್ರಕ್ಕೆ ಡಿಕೆಶಿ ಪ್ರತಿತಂತ್ರ, ಗೆಲುವಿಗೆ ಕಸರತ್ತು
ಡಿ. 10 ರಂದು ನಡೆಯಲಿರುವ ಪರಿಷತ್ ಚುನಾವಣೆಗೆ (MLC Elections) ಚುನಾವಣಾ ಅಖಾಡ ರಂಗೇರಿದೆ. ಬೆಳಗಾವಿಯಲ್ಲಿ (Belagavi) ಕಾಂಗ್ರೆಸ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ, ಬಿಜೆಪಿಯಿಂದ ಮಹಾಂತೇಶ್ ಕವಟಗಿಮಠ್, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿದ್ದಾರೆ.
ಬೆಂಗಳೂರು (ನ. 30): ಡಿ. 10 ರಂದು ನಡೆಯಲಿರುವ ಪರಿಷತ್ ಚುನಾವಣೆಗೆ (MLC Elections) ಚುನಾವಣಾ ಅಖಾಡ ರಂಗೇರಿದೆ. ಬೆಳಗಾವಿಯಲ್ಲಿ (Belagavi) ಕಾಂಗ್ರೆಸ್‌ನಿಂದ ಲಕ್ಷ್ಮೀ ಹೆಬ್ಬಾಳ್ಕರ್ ಸಹೋದರ ಚನ್ನರಾಜ ಹಟ್ಟಿಹೊಳಿ, ಬಿಜೆಪಿಯಿಂದ ಮಹಾಂತೇಶ್ ಕವಟಗಿಮಠ್, ಪಕ್ಷೇತರ ಅಭ್ಯರ್ಥಿಯಾಗಿ ಲಖನ್ ಜಾರಕಿಹೊಳಿ ಸ್ಪರ್ಧಿಸುತ್ತಿದ್ದಾರೆ.
MLC Elections: ಮಗಳ ಮೇಲೆ ಅತ್ಯಾಚಾರ ಮಾಡಿದವನಿಗೆ ಕಾಂಗ್ರೆಸ್ ಟಿಕೆಟ್, FIR ಪ್ರತಿ ರಿಲೀಸ್
ಕಾಂಗ್ರೆಸ್ ಅಭ್ಯರ್ಥಿ ಪರ ಡಿಕೆಶಿ ಪ್ರಚಾರಕ್ಕಿಳಿದಿದ್ದಾರೆ. ಬೆಳಗಾವಿಯಲ್ಲಿ ಬಲಾಬಲ ನೋಡಿದರೆ ಪ್ರಥಮ ಪ್ರಾಶಸ್ತ್ಯದ ಮತಗಳಿಂದ ಬಿಜೆಪಿ ಅಭ್ಯರ್ಥಿ ಗೆಲ್ಲುವುದು ಪಕ್ಕಾ ಎನ್ನಲಾಗುತ್ತಿದೆ. ಗೆಲುವಿಗಾಗಿ ಕಾಂಗ್ರೆಸ್ ನಾನಾ ಕಸರತ್ತು ನಡೆಸುತ್ತಿದೆ.