ಮೈಸೂರಿನಲ್ಲಿ 60 ಮಕ್ಕಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧಾರ

- ಮಕ್ಕಳ ಮೇಲೆ ಕೊವ್ಯಾಕ್ಸಿನ್ ಕ್ಲಿನಿಕಲ್ ಟ್ರಯಲ್

- ಚೆಲುವಾಂಬಾ ಆಸ್ಪತ್ರೆಯಲ್ಲಿ 60 ಮಕ್ಕಳ ಮೇಲೆ ಪ್ರಯೋಗ

- ಕ್ಲಿನಿಕಲ್ ಟ್ರಯಲ್ ಬಗ್ಗೆ ವೈದ್ಯರಿಂದ ವಿವರಣೆ 

First Published May 31, 2021, 9:59 AM IST | Last Updated May 31, 2021, 11:41 AM IST

ಮೈಸೂರು (ಮೇ. 31): 3 ಅಲೆಗೂ ಮುನ್ನವೇ ಮಕ್ಕಳಲ್ಲಿ ಸೋಂಕು ಹೆಚ್ಚಳವಾಗುತ್ತಿದೆ. ಮಕ್ಕಳಿಗೆ ವ್ಯಾಕ್ಸಿನ್ ಇಲ್ಲದೇ ಇರುವುದರಿಂದ ಸೋಂಕು ಹೆಚ್ಚಳವಾಗುವ ಅಪಾಯ ಜಾಸ್ತಿ ಎಂದು ತಜ್ಞರು ಹೇಳಿದ್ದಾರೆ. ಮೈಸೂರಿನ ಚೆಲುವಾಂಬ ಆಸ್ಪತ್ರೆಯಲ್ಲಿ 60 ಮಕ್ಕಳ ಮೇಲೆ ಕೋವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧರಿಸಲಾಗಿದೆ. ಕ್ಲಿನಿಕಲ್ ಟ್ರಯಲ್ ಬಗ್ಗೆ ಡಾ. ಪ್ರದೀಪ್, ಡಾ. ಪ್ರಶಾಂತ್ ವಿವರಿಸಿದ್ದಾರೆ. 

ಪ್ರತಾಪ್ ಸಿಂಹ VS ರೋಹಿಣಿ ಸಿಂಧೂರಿ ಪತ್ರ ಸಮರ: 41 ಕೋಟಿ ರೂ ಲೆಕ್ಕ ಕೊಟ್ಟ ಡೀಸಿ