
BBMP ಕಂಟೈನ್ಮೆಂಟ್ ವಾರ್ಡ್‌ಗಳ ಸಂಖ್ಯೆ 25 ಕ್ಕೆ ಏರಿಕೆ
ಬಿಬಿಎಂಪಿ ಕಂಟೈನ್ಮೆಂಟ್ ವಾರ್ಡ್‌ಗಳ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ದೀಪಾಂಜಲಿ ನಗರ, ಬಿಳೇಕಳ್ಳಹಳ್ಳಿ ಕಂಟೈನ್ಮೆಂಟ್ ವ್ಯಾಪ್ತಿಗೆ ಬಂದಿದೆ. ಈ ಪ್ರದೇಶದಲ್ಲಿ ಪಾಸಿಟೀವ್ ಕೇಸ್ ಪತ್ತೆಯಾಗಿದ್ದು ತೀವ್ರ ನಿಗಾ ವಹಿಸಲಾಗಿದೆ. ಕಂಟೈನ್ಮೆಂಟ್ ವ್ಯಾಪ್ತಿಗೆ ಒಳಪಟ್ಟಿರುವ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಮೆಡಿಕಲ್ ಎಮರ್ಜೆನ್ಸಿ ಇದ್ದರೆ ಅನುಮತಿ ಪಡೆದು ಹೋಗಬಹುದಾಗಿದೆ. ಯಾವ್ಯಾವ ಪ್ರದೇಶ ಕಂಟೈನ್ಮೆಂಟ್ ವ್ಯಾಪ್ತಿಗೆ ಬರುತ್ತದೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಮೇ. 02): ಬಿಬಿಎಂಪಿ ಕಂಟೈನ್ಮೆಂಟ್ ವಾರ್ಡ್‌ಗಳ ಸಂಖ್ಯೆ 25 ಕ್ಕೆ ಏರಿಕೆಯಾಗಿದೆ. ದೀಪಾಂಜಲಿ ನಗರ, ಬಿಳೇಕಳ್ಳಹಳ್ಳಿ ಕಂಟೈನ್ಮೆಂಟ್ ವ್ಯಾಪ್ತಿಗೆ ಬಂದಿದೆ. ಈ ಪ್ರದೇಶದಲ್ಲಿ ಪಾಸಿಟೀವ್ ಕೇಸ್ ಪತ್ತೆಯಾಗಿದ್ದು ತೀವ್ರ ನಿಗಾ ವಹಿಸಲಾಗಿದೆ. ಕಂಟೈನ್ಮೆಂಟ್ ವ್ಯಾಪ್ತಿಗೆ ಒಳಪಟ್ಟಿರುವ ಪ್ರದೇಶಗಳಲ್ಲಿ ಅಂಗಡಿ-ಮುಂಗಟ್ಟುಗಳನ್ನು ತೆರೆಯುವಂತಿಲ್ಲ. ಮೆಡಿಕಲ್ ಎಮರ್ಜೆನ್ಸಿ ಇದ್ದರೆ ಅನುಮತಿ ಪಡೆದು ಹೋಗಬಹುದಾಗಿದೆ. ಯಾವ್ಯಾವ ಪ್ರದೇಶ ಕಂಟೈನ್ಮೆಂಟ್ ವ್ಯಾಪ್ತಿಗೆ ಬರುತ್ತದೆ? ಎಂಬುದರ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕೊರೋನಾ ಸೋಂಕಿತ ಬಾಲಕನನ್ನ ಹಿಡಿದಿಟ್ಟುಕೊಳ್ಳುವುದೇ ವೈದ್ಯರಿಗೆ ಸವಾಲಿನ ಕೆಲಸ..!