ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್; ಆಸ್ಪತ್ರೆಯಿಂದ ನಾಳೆ ಬಿಎಸ್‌ವೈ ಡಿಸ್ಚಾರ್ಜ್

ಸಿಎಂ ಯಡಿಯೂರಪ್ಪ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು ನಾಳೆ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಳೆಗೆ ಸಿಎಂ ಆಸ್ಪತ್ರೆ ಸೇರಿ 10 ದಿನಗಳಾಗುತ್ತಿದೆ. ಕೊರೊನಾ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಬಂದಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಆ. 10): ಸಿಎಂ ಯಡಿಯೂರಪ್ಪ ಕೋವಿಡ್ ಟೆಸ್ಟ್‌ನಲ್ಲಿ ನೆಗೆಟಿವ್ ಬಂದಿದ್ದು ನಾಳೆ ಬಿಎಸ್‌ವೈ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. ನಾಳೆಗೆ ಸಿಎಂ ಆಸ್ಪತ್ರೆ ಸೇರಿ 10 ದಿನಗಳಾಗುತ್ತಿದೆ. ಕೊರೊನಾ ಲಕ್ಷಣಗಳಿಲ್ಲದಿದ್ದರೂ ಪಾಸಿಟಿವ್ ಬಂದಿತ್ತು. ವೈದ್ಯರ ಸಲಹೆ ಮೇರೆಗೆ ಆಸ್ಪತ್ರೆಗೆ ದಾಖಲಾಗಿದ್ದರು. ಇದೀಗ ಗುಣಮುಖರಾಗಿದ್ದು ನಾಳೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಲಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸ್ಪತ್ರೆಯಿಂದಲೇ ಸಿಎಂ ಬಿಎಸ್‌ವೈ ಕೆಲಸ: ಚಿಕಿತ್ಸೆ ಪಡೆಯುತ್ತಲೇ ಪರಿಶೀಲನೆ!

Related Video