Asianet Suvarna News Asianet Suvarna News

ಇಡೀ ರಾಜ್ಯವೇ ಸಂತಸಪಡುವ ಸುದ್ದಿ ಇದು; ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೂ ರೋಗಿಗಳು ಶಿಫ್ಟ್‌..!

ಕೊರೊನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಕೂಡಾ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಇಡೀ  ರಾಜ್ಯವೇ ಸಂತಸಪಡುವ ಸುದ್ದಿ ಇದು. ಕೋವಿಡ್  19 ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆಯಾಗಿದ್ದು, ಕೊರೊನಾ ಹೋರಾಟಕ್ಕೆ ಖಾಸಗಿ ಆಸ್ಪತ್ರೆಗಳು ಅಖಾಡಕ್ಕಿಳಿದಿವೆ. ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೂ ರೋಗಿಗಳು ಶಿಫ್ಟ್‌ ಆಗಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಚಿಕಿತ್ಸೆಗೆ ದರ ನಿಗದಿಯಾಗಿದೆ. ಖಾಸಗಿ ಆಸ್ಪತ್ರೆಗಳ ಜೊತೆ ಮುಖ್ಯ ಕಾರ್ಯದರ್ಶಿ ಜೊತೆ ಸಭೆ ಕರೆಯಲಾಗಿದೆ. ಈ ಬಗ್ಗೆ  ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

First Published Jun 23, 2020, 10:33 AM IST | Last Updated Jun 23, 2020, 10:33 AM IST

ಬೆಂಗಳೂರು (ಜೂ. 23): ಕೊರೊನಾ ಮಹಾಮಾರಿ ದಿನೇ ದಿನೇ ಹೆಚ್ಚಾಗುತ್ತಿದ್ದು, ಆತಂಕ ಕೂಡಾ ಹೆಚ್ಚಾಗುತ್ತಿದೆ. ಏತನ್ಮಧ್ಯೆ ಇಡೀ  ರಾಜ್ಯವೇ ಸಂತಸಪಡುವ ಸುದ್ದಿ ಇದು. ಕೋವಿಡ್  19 ರೋಗಿಗಳಿಗೆ ಸರ್ಕಾರಿ ಆಸ್ಪತ್ರೆಯಲ್ಲಿ ಬೆಡ್‌ಗಳ ಕೊರತೆಯಾಗಿದ್ದು, ಕೊರೊನಾ ಹೋರಾಟಕ್ಕೆ ಖಾಸಗಿ ಆಸ್ಪತ್ರೆಗಳು ಅಖಾಡಕ್ಕಿಳಿದಿವೆ. ಇನ್ಮುಂದೆ ಖಾಸಗಿ ಆಸ್ಪತ್ರೆಗಳಿಗೂ ರೋಗಿಗಳು ಶಿಫ್ಟ್‌ ಆಗಲಿದ್ದಾರೆ. ಖಾಸಗಿ ಆಸ್ಪತ್ರೆಗಳಲ್ಲಿ ಕೊರೊನಾಗೆ ಚಿಕಿತ್ಸೆಗೆ ದರ ನಿಗದಿಯಾಗಿದೆ. ಖಾಸಗಿ ಆಸ್ಪತ್ರೆಗಳ ಜೊತೆ ಮುಖ್ಯ ಕಾರ್ಯದರ್ಶಿ ಜೊತೆ ಸಭೆ ಕರೆಯಲಾಗಿದೆ. ಈ ಬಗ್ಗೆ  ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..! 

ಕೊರೋನಾ ಸೋಂಕು ಮಾಹಿತಿ ಗೌಪ್ಯವಾಗಿಟ್ಟರೆ ಕೇಸ್!