ಕೊರೋನಾ ಭೀತಿ ಹೆಚ್ಚಳ: ಇಂದಿರಾ ಕ್ಯಾಂಟೀನ್ ಬಂದ್‌ಗೆ ಸಿಎಂ ಸೂಚನೆ
ಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ
ಬೆಂಗಳೂರು (ಮಾ. 24): ಕೊರೋನಾ ಭಯದಿಂದ ಇಂದಿರಾ ಕ್ಯಾಂಟೀನನ್ನು ಬಂದ್ ಮಾಡಲು ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಸೂಚನೆ ಕೊಟ್ಟಿದ್ದಾರೆ. ನಿನ್ನೆ ತೆಗೆದುಕೊಂಡ ನಿರ್ಧಾರದಲ್ಲಿ ಬಡವರಿಗೆ ಉಚಿತವಾಗಿ ಇಂದಿರಾ ಕ್ಯಾಂಟೀನ್‌ನಲ್ಲಿ ಆಹಾರ ನೀಡಲಾಗುತ್ತದೆ ಎಂದಿದ್ದರು. ಅದೂ ಕೂಡಾ ಅಪಾಯಕಾರಿ ಎಂದು ಇದೀಗ ಇಂದಿರಾ ಕ್ಯಾಂಟೀನನ್ನು ಮುಚ್ಚಲು ಆದೇಶ ನೀಡಿದ್ದಾರೆ. ಜೊತೆಗೆ ಹಬ್ಬದ ಆಡಂಬರ ಬೇಡ, ಮಾರ್ಕೆಟ್‌ಗೆ ಬರಬೇಡಿ ಎಂದು ಸಿಎಂ ಸಾರ್ವಜನಿಕರಲ್ಲಿ ಮನವಿ ಮಾಡಿಕೊಂಡಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ.
ಸಾರ್ವಜನಿಕರ ಸಾರಿಗೆಯಲ್ಲೇ 2 ಬಾರಿ ಮಂಗಳೂರಿಗೆ ಬಂದಿದ್ದ ಕೊರೋನಾ ಸೋಂಕಿತ