ಆಸ್ಪತ್ರೆಗೆ ಬಂದ್ರೂ ಬೆಡ್ ಸಿಗಲ್ಲ, ಬೆಡ್ ಸಿಕ್ಕರೂ ICU ಸಿಗಲ್ಲ, ಸೋಂಕಿತರ ಗೋಳು ಕೇಳೋರಿಲ್ಲ..!

ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರಿಕೆ ಆಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಇದೆ, ವೆಂಟಿಲೇಟರ್ ಸಿಗುತ್ತಿಲ್ಲ, ಆಕ್ಸಿಜನ್ ಸಿಗುತ್ತಿಲ್ಲ, ಕೊನೆಗೆ ಸ್ಮಶಾನದಲ್ಲೂ ಕ್ಯೂ ನಿಲ್ಲುವ ಪರಿಸ್ಥಿತಿ ಇದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಏ. 19): ದೇಶದಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ಶರವೇಗದಲ್ಲಿ ಏರಿಕೆ ಆಗುತ್ತಿದ್ದು, ಆಸ್ಪತ್ರೆಗಳಲ್ಲಿ ಬೆಡ್ ಕೊರತೆ ಇದೆ, ವೆಂಟಿಲೇಟರ್ ಸಿಗುತ್ತಿಲ್ಲ, ಆಕ್ಸಿಜನ್ ಸಿಗುತ್ತಿಲ್ಲ, ಕೊನೆಗೆ ಸ್ಮಶಾನದಲ್ಲೂ ಕ್ಯೂ ನಿಲ್ಲುವ ಪರಿಸ್ಥಿತಿ ಇದೆ. ಆಂಬುಲೆನ್ಸ್‌ನಲ್ಲಿ ಹತ್ತಾರು ಆಸ್ಪತ್ರೆಗಳಿಗೆ ಅಲೆದಾಟ, ಕೊನೆಗೆ ವೆಂಟಿಲೇಟರ್ ಸಿಗದೇ ಸಾವನ್ನಪ್ಪುತ್ತಿರುವವರ ಸಂಖ್ಯೆಯೂ ಹೆಚ್ಚಾಗಿದೆ. ಬೆಂಗಳೂರಿನಲ್ಲಂತೂ ಪರಿಸ್ಥಿತಿ ಮಿತಿಮೀರಿದೆ. ಇವೆಲ್ಲದರ ಬಗ್ಗೆ ಒಂದು ವರದಿ ಇಲ್ಲಿದೆ. 

Related Video