ಸರ್ಕಾರದಿಂದ ಈ ವರ್ಷ ಹೊಸ ವರ್ಷಕ್ಕೆ ಬ್ರೇಕ್
ವಿಶ್ವದಾದ್ಯಂತ ಮಹಾಮಾರಿ ಕೊರೋನಾ ಅಬ್ಬರ ಹೆಚ್ಚಿದೆ. ಕಳೆದ ವರ್ಷವೇ ಆರಂಭವಾದ ಕೊರೋನಾ 2021 ಬಂದರೂ ಮರೆಯಾಗಿಲ್ಲ. ಈ ನಿಟ್ಟಿನಲ್ಲಿ ಪ್ರತೀ ವರ್ಷದಂತೆ ಅದ್ದೂರಿಯಾಗಿ ನಡೆಯುತ್ತಿದ್ದ ಹೊಸ ವರ್ಷಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ. ಯಾವುದೇ ಹೊಸ ವರ್ಷಾಚರಣೆಗೆ ಅವಕಾಶ ನಿರಾಕರಿಸುವ ಸಾಧ್ಯತೆ ಇದೆ.
ಬೆಂಗಳೂರು (ಡಿ.02): ವಿಶ್ವದಾದ್ಯಂತ ಮಹಾಮಾರಿ ಕೊರೋನಾ ಅಬ್ಬರ ಹೆಚ್ಚಿದೆ. ಕಳೆದ ವರ್ಷವೇ ಆರಂಭವಾದ ಕೊರೋನಾ 2021 ಬಂದರೂ ಮರೆಯಾಗಿಲ್ಲ.
ನ್ಯೂ ಇಯರ್ ಸೆಲಬ್ರೇಶನ್‌ಗೆ ಬ್ರೇಕ್; ಬೆಂಗಳೂರಿನಲ್ಲಿ ನೈಟ್ ಕರ್ಫ್ಯೂ ಜಾರಿ..?
ಈ ನಿಟ್ಟಿನಲ್ಲಿ ಪ್ರತೀ ವರ್ಷದಂತೆ ಅದ್ದೂರಿಯಾಗಿ ನಡೆಯುತ್ತಿದ್ದ ಹೊಸ ವರ್ಷಕ್ಕೆ ಬ್ರೇಕ್ ಬೀಳುವ ಸಾಧ್ಯತೆ ಇದೆ.
ಯಾವುದೇ ಹೊಸ ವರ್ಷಾಚರಣೆಗೆ ಅವಕಾಶ ನಿರಾಕರಿಸುವ ಸಾಧ್ಯತೆ ಇದೆ.