ಬೆಂಗಳೂರಿನಲ್ಲಿ ಕೋವಿಡ್ ಸೋಂಕು ಹೆಚ್ಚಳ; ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್ ಕೊರತೆ

ಬೆಂಗಳೂರಿನಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಕೊರತೆ ಶುರುವಾಗಿದೆ. ಇನ್ನು ಚಳಿಗಾಲ ಪ್ರಾರಂಭವಾಗಲಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಇರುವವರಿಗೆ ಚಳಿಗಾಲದಲ್ಲಿ ಕಷ್ಟವಾಗುತ್ತದೆ. 

Share this Video
  • FB
  • Linkdin
  • Whatsapp

ಬೆಂಗಳೂರು (ಅ. 05): ಸಿಲಿಕಾನ್ ಸಿಟಿಯಲ್ಲಿ ಕೊರೊನಾ ಸೋಂಕು ಹೆಚ್ಚಾಗುತ್ತಿದೆ. ಸರ್ಕಾರಿ, ಖಾಸಗಿ ಆಸ್ಪತ್ರೆಗಳಲ್ಲಿ ಐಸಿಯು, ವೆಂಟಿಲೇಟರ್‌ಗಳ ಕೊರತೆ ಶುರುವಾಗಿದೆ. ಇನ್ನು ಚಳಿಗಾಲ ಪ್ರಾರಂಭವಾಗಲಿದೆ. ಅಸ್ತಮಾ, ಉಸಿರಾಟದ ಸಮಸ್ಯೆ ಇರುವವರಿಗೆ ಚಳಿಗಾಲದಲ್ಲಿ ಕಷ್ಟವಾಗುತ್ತದೆ. ಇವರಿಗೇನಾದರೂ ಕೋವಿಡ್ ಸೋಂಕು ತಗುಲಿದರೆ ಬಹಳ ಕಷ್ಟವಾಗುತ್ತದೆ. ಆಸ್ಪತ್ರೆಗಳಲ್ಲಿಯೂ ವೆಂಟಿಲೇಟರ್, ಐಸಿಯು ಕೊರತೆ ಕಾಣಿಸುತ್ತಿದೆ. ಆಗಸ್ಟ್‌ನಲ್ಲಿ ಸೋಂಕು ಸ್ವಲ್ಪ ಮಟ್ಟಿಗೆ ಕಡಿಮೆಯಾಗಿತ್ತು. ಈಗ ಸೆಪ್ಟೆಂಬರ್‌ನಲ್ಲಿ ಮತ್ತೆ ಸೋಂಕು ಹೆಚ್ಚಾಗಿದೆ.

2021 ರ ಜುಲೈ ಒಳಗೆ 25 ಕೋಟಿ ಜನರಿಗೆ ಲಸಿಕೆ!

Related Video