ವಿಕಾಸಸೌಧ ಆಯ್ತು ಈಗ ವಿಧಾನಸೌಧಕ್ಕೂ ಕೊರೋನಾ ಶಾಕ್...!

ವಿಕಾಸಸೌಧದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ವಿಧಾನಸೌಧಕ್ಕೂ ಆತಂಕ ಶುರುವಾಗಿದೆ.

Share this Video
  • FB
  • Linkdin
  • Whatsapp

ಬೆಂಗಳೂರು, (ಜೂನ್.20) ವಿಕಾಸಸೌಧದಲ್ಲಿ ಕೆಲಸ ಮಾಡುವ ಸಿಬ್ಬಂದಿಗೆ ಕೊರೋನಾ ಪಾಸಿಟಿವ್ ದೃಢಪಟ್ಟ ಬೆನ್ನಲ್ಲೇ ಇದೀಗ ವಿಧಾನಸೌಧಕ್ಕೂ ಆತಂಕ ಶುರುವಾಗಿದೆ.

ವಿಕಾಸಸೌಧಕ್ಕೂ ಕೊರೋನಾ ಲಗ್ಗೆ: ಮಹಿಳಾ ಸಿಬ್ಬಂದಿಯೊಬ್ಬರಲ್ಲಿ ಸೋಂಕು ದೃಢ!

ಇಷ್ಟು ದಿನ ಸುಮ್ಮನಿದ್ದ ಸರ್ಕಾರ, ಇದೀಗ ಬುಡಕ್ಕೆ ಕೊರೋನಾ ಬಂದಿದ್ದೇ ತಡ ವಿಧಾನಸೌಧದ ಸಿಬ್ಬಂದಿಗೆ ಕೊರೋನಾ ಟೆಸ್ಟ್ ಮಾಡಿಸಲು ಮುಂದಾಗಿದೆ.

Related Video