ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ; ಸೋಂಕು, ಸಾವು ಎರಡೂ ಜಾಸ್ತಿ

ಬೆಂಗಳೂರಿನಲ್ಲಿ ಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 994 ಮಂದಿಗೆ ಪಾಸಿಟೀವ್ ಬಂದಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 5668 ಜನರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಒಟ್ಟು 105 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

Share this Video
  • FB
  • Linkdin
  • Whatsapp

ಬೆಂಗಳೂರು (ಜು. 04): ಸಿಲಿಕಾನ್ ಸಿಟಿಯಲ್ಲಿಕಳೆದ 10 ದಿನಗಳಿಂದ ಕೊರೊನಾ ಶಾಕ್ ಮೇಲೆ ಶಾಕ್ ನೀಡುತ್ತಿದೆ. ಸೋಂಕಿತರ ಸಂಖ್ಯೆ ಹಾಗೂ ಸಾವಿನ ಸಂಖ್ಯೆ ಎರಡೂ ಹೆಚ್ಚಳವಾಗುತ್ತಿದೆ. ಬೆಂಗಳೂರಿನಲ್ಲಿ ನಿನ್ನೆ ಬರೋಬ್ಬರಿ 994 ಮಂದಿಗೆ ಪಾಸಿಟೀವ್ ಬಂದಿದೆ. ಕಳೆದ 10 ದಿನಗಳಲ್ಲಿ ಬರೋಬ್ಬರಿ 5668 ಜನರಿಗೆ ಪಾಸಿಟಿವ್ ಬಂದಿದೆ. ಈವರೆಗೆ ಒಟ್ಟು 105 ಜನರು ಸಾವನ್ನಪ್ಪಿದ್ದಾರೆ. ನಿನ್ನೆ ಒಂದೇ ದಿನ ಐವರು ಸಾವನ್ನಪ್ಪಿದ್ದಾರೆ. ಈ ಬಗ್ಗೆ ಇನ್ನಷ್ಟು ಮಾಹಿತಿ ಇಲ್ಲಿದೆ ನೋಡಿ..!

ಆಂಬುಲೆನ್ಸ್ ಕೊರತೆ: ಬೆಂಗಳೂರಿನಲ್ಲಿ ಹೆಚ್ಚುತ್ತಿದೆ ಸಾವಿನ ಸಂಖ್ಯೆ

Related Video