ಪರೀಕ್ಷಾ ಕೇಂದ್ರದ ಪಕ್ಕದಲ್ಲಿರುವ ಗರ್ಭಿಣಿಗೆ ಕೋವಿಡ್ 19; ವಿದ್ಯಾರ್ಥಿಗಳಿಗೆ ಭಯ..ಭಯ..!

ಜಿಗಣಿ ಪರೀಕ್ಷಾ ಕೇಂದ್ರದ ಪಕ್ಕದಲ್ಲಿರೋ ಪಟ್ಟಾಲಮ್ಮ ಬಡಾವಣೆ ಗರ್ಭಿಣಿಗೆ ಕೊರೊನಾ ಪಾಸಿಟೀವ್ ಬಂದಿದ್ದು ವಿದ್ಯಾರ್ಥಿಗಳಿಗೆ ಟೆನ್ಷನ್ ಶುರುವಾಗಿದೆ. ನಿತ್ಯಾನಂದ ಶಾಲೆಗೆ ತೆರಳುವ ಮಕ್ಕಳಿಗೆ ಭಯ ಶುರುವಾಗಿದೆ. ಮಹಿಳೆ ವಾಸವಿದ್ದ ಕಟ್ಟಡದ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಉಳಿದ ಮಕ್ಕಳಿಗೆ ಭಯ ಶುರುವಾಗಿದೆ. ಶಿಕ್ಷಣಾಧಿಕಾರಿಗಳು, ಪೊಲೀಸರು, ಆಡಳಿತ ಮಂಡಳಿಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇಂದು ಗಣಿತ ಪರೀಕ್ಷೆ ಬೇರೆ, ಮಕ್ಕಳಿಗೆ ಇದೊಂದು ಟೆನ್ಷನ್ ಜೊತೆಗೆ ಈ ಭಯವೂ ಸೇರಿಕೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

First Published Jun 27, 2020, 1:26 PM IST | Last Updated Jun 27, 2020, 1:26 PM IST

ಬೆಂಗಳೂರು (ಜೂ. 27): ಜಿಗಣಿ ಪರೀಕ್ಷಾ ಕೇಂದ್ರದ ಪಕ್ಕದಲ್ಲಿರೋ ಪಟ್ಟಾಲಮ್ಮ ಬಡಾವಣೆ ಗರ್ಭಿಣಿಗೆ ಕೊರೊನಾ ಪಾಸಿಟೀವ್ ಬಂದಿದ್ದು ವಿದ್ಯಾರ್ಥಿಗಳಿಗೆ ಟೆನ್ಷನ್ ಶುರುವಾಗಿದೆ. ನಿತ್ಯಾನಂದ ಶಾಲೆಗೆ ತೆರಳುವ ಮಕ್ಕಳಿಗೆ ಭಯ ಶುರುವಾಗಿದೆ. ಮಹಿಳೆ ವಾಸವಿದ್ದ ಕಟ್ಟಡದ ಮಕ್ಕಳು ಪರೀಕ್ಷೆಗೆ ಹಾಜರಾಗಿದ್ದು, ಉಳಿದ ಮಕ್ಕಳಿಗೆ ಭಯ ಶುರುವಾಗಿದೆ. ಶಿಕ್ಷಣಾಧಿಕಾರಿಗಳು, ಪೊಲೀಸರು, ಆಡಳಿತ ಮಂಡಳಿಯವರು ಮಕ್ಕಳಿಗೆ ಧೈರ್ಯ ತುಂಬುವ ಕೆಲಸ ಮಾಡಿದ್ದಾರೆ. ಇಂದು ಗಣಿತ ಪರೀಕ್ಷೆ ಬೇರೆ, ಮಕ್ಕಳಿಗೆ ಇದೊಂದು ಟೆನ್ಷನ್ ಜೊತೆಗೆ ಈ ಭಯವೂ ಸೇರಿಕೊಂಡಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!

SSLC ಪರೀಕ್ಷಾ ಕರ್ತವ್ಯದಲ್ಲಿದ್ದ ಶಿಕ್ಷಕಕನಿಗೆ ಸೋಂಕು: ಮಕ್ಕಳಿಗೆ ಕೊರೋನಾ ಭೀತಿ

Video Top Stories