SSLC ಪರೀಕ್ಷೆಯಲ್ಲಿ ಬದಲಾವಣೆ ಇಲ್ಲ; ಮಾಸ್ಕ್ ಧರಿಸಿ ಪರೀಕ್ಷೆ ಬರೆಯಲು ಸೂಚನೆ
ಕೊರೋನಾ ಎಫೆಕ್ಟ್‌ನಿಂದಾಗಿ ಸಿನಿಮಾ ಥಿಯೇಟರ್‌ಗಳು, ಮಾಲ್‌ಗಳು, ಶಾಲಾ -ಕಾಲೇಜುಗಳು, ಜಾತ್ರೆಗಳು ಬಂದ್ ಆಗಿವೆ. ಈ ಆತಂಕದ ಮಧ್ಯೆಯೇ SSLC ಪರೀಕ್ಷೆ ಎಂದಿನಂತೆಯೇ ನಡೆಯಲಿದೆ. ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಮಾಸ್ಕ್ ಧರಿಸಿ ಪರೀಕ್ಷೆ ಬರೆಯಿರಿ ಎಂದು ಇಲಾಖೆ ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!
ಬೆಂಗಳೂರು (ಮಾ. 19): ಕೊರೋನಾ ಎಫೆಕ್ಟ್‌ನಿಂದಾಗಿ ಸಿನಿಮಾ ಥಿಯೇಟರ್‌ಗಳು, ಮಾಲ್‌ಗಳು, ಶಾಲಾ -ಕಾಲೇಜುಗಳು, ಜಾತ್ರೆಗಳು ಬಂದ್ ಆಗಿವೆ. ಈ ಆತಂಕದ ಮಧ್ಯೆಯೇ SSLC ಪರೀಕ್ಷೆ ಎಂದಿನಂತೆಯೇ ನಡೆಯಲಿದೆ. ಮಾರ್ಚ್ 27 ರಿಂದ ಏಪ್ರಿಲ್ 09 ರವರೆಗೆ ಎಸ್‌ಎಸ್‌ಎಲ್‌ಸಿ ಪರೀಕ್ಷೆ ನಡೆಯಲಿದೆ. ಪರೀಕ್ಷಾ ವೇಳಾಪಟ್ಟಿಯಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಶಿಕ್ಷಣ ಇಲಾಖೆ ಹೇಳಿದೆ. ಮಾಸ್ಕ್ ಧರಿಸಿ ಪರೀಕ್ಷೆ ಬರೆಯಿರಿ ಎಂದು ಇಲಾಖೆ ಸೂಚಿಸಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ!