Asianet Suvarna News Asianet Suvarna News

ಮೇ ನಲ್ಲಿ ಕೊರೊನಾ ಸೋಂಕು ಹೆಚ್ಚಳ ಸಾಧ್ಯತೆ, ನಿಯಂತ್ರಣಕ್ಕೆ ಜಾರಿಯಾಗಲಿದೆ ಟಫ್‌ರೂಲ್ಸ್.!

ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಯಿತು. ಪ್ರಸ್ತುತ ಸ್ಥಿತಿಗತಿ, ಸೋಂಕು ಹರಡುವಿಕೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಮುಂತಾದ ವಿಷಯಗಳ ಕುರಿತು ಚರ್ಚಿಸಿ ತಜ್ಞರ ಅಭಿಪ್ರಾಯ ಪಡೆಯಲಾಯಿತು. 

ಬೆಂಗಳೂರು (ಏ. 11): ಕೊರೊನಾ ಎರಡನೇ ಅಲೆ ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಧಾನಸೌಧದಲ್ಲಿ ಇಂದು ತಾಂತ್ರಿಕ ಸಲಹಾ ಸಮಿತಿ ಸಭೆ ನಡೆಸಲಾಯಿತು. ಪ್ರಸ್ತುತ ಸ್ಥಿತಿಗತಿ, ಸೋಂಕು ಹರಡುವಿಕೆ ತಡೆಗಟ್ಟಲು ಅನುಸರಿಸಬೇಕಾದ ಕ್ರಮಗಳು ಮುಂತಾದ ವಿಷಯಗಳ ಕುರಿತು ಚರ್ಚಿಸಿ ತಜ್ಞರ ಅಭಿಪ್ರಾಯ ಪಡೆಯಲಾಯಿತು. 

2 ನೇ ಅಲೆ ಅಪಾಯದ ಬಗ್ಗೆ ಎಚ್ಚರಿಸಿದ ಟಾಸ್ಕ್‌ಫೋರ್ಸ್, ಮುಂಜಾಗ್ರತಾ ಕ್ರಮಕ್ಕೆ ಸುಧಾಕರ್ ಮನವಿ!

' ಯಾವುದೇ ಅಲೆ 80- 120 ದಿನ ಇರತ್ತೆ ಎಂದು ತಜ್ಞರು ಹೇಳಿದ್ದಾರೆ. ಮೇ ಕೊನೆಯವರೆಗೆ ನಾವು ಎಚ್ಚರಿಕೆಯಿಂದ ಇರಬೇಕು. ಮನೆಗಳಲ್ಲಿ ಐಸೋಲೇಟ್ ಆದವರ ಮೇಲೆ ಹೆಚ್ಚು ನಿಗಾ ಇಡುವ ವ್ಯವಸ್ಥೆ ಮಾಡುತ್ತೇವೆ' ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಹೇಳಿದ್ದಾರೆ. 
 

Video Top Stories