ಆಂಬುಲೆನ್ಸ್ ಇಲ್ಲ, ಸೋಂಕಿತರನ್ನು ಟಿಟಿಯಲ್ಲಿ ರವಾನೆ; ಉಸಿರಾಟದ ಸಮಸ್ಯೆಯಿಂದ ಮಹಿಳೆ ಸಾವು
ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ.
ಬೆಂಗಳೂರು (ಜೂ. 30): ಕೊರೊನಾ ಬಂದ್ರೆ ಸೋಂಕಿತರನ್ನು ಆಸ್ಪತ್ರೆಗೆ ಶಿಫ್ಟ್ ಮಾಡಲು ಆಂಬುಲೆನ್ಸ್ ಇಲ್ಲ, ಚಿಕಿತ್ಸೆಯೂ ಇಲ್ಲ. ಸೋಂಕಿತರನ್ನು ಟಿಟಿ ವಾಹನಗಳಲ್ಲಿ ಶಿಫ್ಟ್ ಮಾಡಲಾಗುತ್ತಿದ್ದು ವೈದ್ಯಕೀಯ ಸಿಬ್ಬಂದಿ ಹಾಗೂ ವೆಂಟಿಲೇಟರ್ ಸಹ ಇಲ್ಲಿ ಇರುವುದಿಲ್ಲ. ಸೋಂಕಿತರನ್ನು ಆಸ್ಪತ್ರೆ ಎದುರು ಬಿಟ್ಟು ಹೋಗುತ್ತಿದ್ದಾರೆ.
ರಾಜಾಜಿನಗರದಿಂದ ಆಕಾಶ್ ಆಸ್ಪತ್ರೆಗೆ ಟಿಟಿ ವಾಹನದಲ್ಲಿ ಬರುತ್ತಿದ್ದ ಸೋಂಕಿತ ಮಹಿಳೆ ಉಸಿರಾಟದ ಸಮಸ್ಯೆಯಿಂದ ಮೃತಪಟ್ಟಿದ್ದಾರೆ. ಮೃತ ಮಹಿಳೆಯ ಮಕ್ಕಳು, ಮೊಮ್ಮಕ್ಕಳನ್ನು ಕ್ವಾರಂಟೈನ್ ಮಾಡಲಾಗಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ಇಲ್ಲಿದೆ ನೋಡಿ..!
ಖಾಸಗಿ ಆಸ್ಪತ್ರೆಗಳು ಡೋಂಟ್ ಕೇರ್: 18 ಆಸ್ಪತ್ರೆ ಸುತ್ತಿದರೂ ಚಿಕಿತ್ಸೆ ಸಿಗದೇ ವ್ಯಕ್ತಿ ಸಾವು