
ಕೊರೊನಾ ಸೋಂಕು ಹೆಚ್ಚಳ ತಡೆಗೆ ಮತ್ತಷ್ಟು ಕಠಿಣ ಕ್ರಮ
ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಕೆಲವು ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ಮೈಮರೆತರೆ ಇಲ್ಲಿಯೂ ಲಾಕ್‌ಡೌನ್ ಆಗುವುದರಲ್ಲಿ ಆಶ್ಚರ್ಯವೇ ಇಲ್ಲ.
ಬೆಂಗಳೂರು (ಫೆ. 23): ಕೇರಳ, ಮಹಾರಾಷ್ಟ್ರಗಳಲ್ಲಿ ಕೊರೊನಾ ಕೇಸ್‌ಗಳು ಹೆಚ್ಚಾಗುತ್ತಿದ್ದು, ಮಹಾರಾಷ್ಟ್ರದ ಕೆಲವು ಜಿಲ್ಲೆಗಳು ಲಾಕ್‌ಡೌನ್ ಮೊರೆ ಹೋಗಿದೆ. ರಾಜ್ಯದಲ್ಲಿ ಮೈಮರೆತರೆ ಇಲ್ಲಿಯೂ ಲಾಕ್‌ಡೌನ್ ಆಗುವುದರಲ್ಲಿ ಆಶ್ಚರ್ಯವೇ ಇಲ್ಲ. ಈ ಸಂಬಂಧ ಆರೋಗ್ಯ ಸಚಿವ ಸುಧಾಕರ್ DHO ಗಳ ಸಭೆ ನಡೆಸಿ, ಮುಂಜಾಗ್ರತಾ ಕ್ರಮಗಳ ಬಗ್ಗೆ ಚರ್ಚಿಸಿದ್ದಾರೆ. ಯಾವ ರೀತಿ ಮುಂಜಾಗ್ರತಾ ಕ್ರಮ ವಹಿಸಬೇಕೆಂದು ಹೇಳಿದ್ದಾರೆ. ಅವೆಲ್ಲದರ ಸಂಕ್ಷಿಪ್ತ ವರದಿ ಇಲ್ಲಿದೆ ನೋಡಿ..!
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ