Asianet Suvarna News Asianet Suvarna News

ಯಶವಂತಪುರದಲ್ಲಿ ಸುಸಜ್ಜಿತ ಕೋವಿಡ್ ಆಸ್ಪತ್ರೆ, ಸದ್ಯದಲ್ಲೇ ಸಾರ್ವಜನಿಕ ಬಳಕೆಗೆ

- ಯಶವಂತಪುರದಲ್ಲಿ ಸುಸಜ್ಜಿತ ಕೋವಿಡ್ ಆಸ್ಪತ್ರೆ

- ಶಾಸಕ ಮುನಿರತ್ನ ನೇತೃತ್ವದಲ್ಲಿ 20 ಕೋಟಿ ರೂ ವೆಚ್ಚದಲ್ಲಿ ನಿರ್ಮಾಣ

- ಸದ್ಯದಲ್ಲೇ ಲೋಕಾರ್ಪಣೆ

ಬೆಂಗಳೂರು (ಮೇ. 31): ಆರ್ ಆರ್ ನಗರ ವಿಧಾನ ಸಭಾ ಕ್ಷೇತ್ರದ ಯಶವಂತಪುರದಲ್ಲಿ ಸುಸಜ್ಜಿತ ಕೋವಿಡ್ ಆಸ್ಪತ್ರೆ ನಿರ್ಮಾಣವಾಗುತ್ತಿದೆ. ಬಿಜೆಪಿ ಶಾಸಕ ಮುನಿರತ್ನ ಮಾರ್ಗದರ್ಶನದಲ್ಲಿ ಆಸ್ಪತ್ರೆ ನಿರ್ಮಾಣವಾಗುತ್ತಿದೆ. 75 ಐಸಿಯು ಬೆಡ್, 300 ಆಕ್ಸಿಜನ್ ಸಪೋರ್ಟ್ ಇರುವ ಬೆಡ್ ಹೊಂದಿದೆ. ಕೆಲವೇ ದಿನಗಳಲ್ಲಿ ಸಾರ್ವಜನಿಕ ಬಳಕೆಗೆ ಸಿಗಲಿದೆ. 

ಮೈಸೂರಿನಲ್ಲಿ 60 ಮಕ್ಕಳ ಮೇಲೆ ಕೊವ್ಯಾಕ್ಸಿನ್ ಪ್ರಯೋಗಕ್ಕೆ ನಿರ್ಧಾರ