Asianet Suvarna News Asianet Suvarna News

ಕೊರೋನಾ ನಿಯಂತ್ರಣಕ್ಕೆ ರಾಜ್ಯಗಳಲ್ಲಿ ಇನ್ನಷ್ಟು ಕಠಿಣ ಕ್ರಮ

 ರಾಜ್ಯದಿಂದ ಕೇಂದ್ರಕ್ಕೆ ಸಲ್ಲಿಕೆಯಾಯ್ತು ಕೊರೋನಾ ವಾಸ್ತವ ಸ್ಥಿತಿ. ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾಗೆ ಸಿಎಸ್ ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಕೊರೋನಾ ಪೀಡಿತರ ಸಂಖ್ಯೆ ಮತ್ತು ಗುಣಮುಖರಾಗುವ ರೋಗಿಗಳ ಸರಾಸರಿ ವಿವರ ಸಲ್ಲಿಕೆ ಮಾಡಲಾಗಿದೆ. ನೆರೆಯ ಮಹಾರಾಷ್ಟ್ರಕ್ಕೆ ಹೋಲಿಸಿದರೆ ಕರ್ನಾಟಕದ ಸ್ಥಿತಿ ಉತ್ತಮವಾಗಿದೆ.  ವಾಣಿಜ್ಯ ಚಟುವಟಿಕೆಗಳನ್ನು ರಾಜ್ಯದಲ್ಲಿ ನಿಯಂತ್ರಿಸುವ ಅಗತ್ಯ ಇಲ್ಲ. ಬದಲಾಗಿ ಜನಸಂದಣಿಗೆ ಬ್ರೇಕ್ ಹಾಕಲೇಬೇಕಾದ ಅಗತ್ಯ ಇದೆ ಎಂದು ಹೇಳಿದ್ದಾರೆ.

ಬೆಂಗಳೂರು (ಏ.02):  ರಾಜ್ಯದಿಂದ ಕೇಂದ್ರಕ್ಕೆ ಸಲ್ಲಿಕೆಯಾಯ್ತು ಕೊರೋನಾ ವಾಸ್ತವ ಸ್ಥಿತಿ. ಕೇಂದ್ರದ ಕ್ಯಾಬಿನೆಟ್ ಕಾರ್ಯದರ್ಶಿ ರಾಜೀವ್ ಗೌಬಾಗೆ ಸಿಎಸ್ ರವಿಕುಮಾರ್ ಮಾಹಿತಿ ನೀಡಿದ್ದಾರೆ.

ಕೊರೊನಾ ಸೋಂಕು ಹೆಚ್ಚಳ: ಮತ್ತೆ ಟಫ್ ರೂಲ್ಸ್ ಜಾರಿಯಾಗುವುದು ಪಕ್ಕಾ..? .