Covid 19: ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಅಂತಿದ್ದಾರೆ ತಜ್ಞರು
ರಾಜ್ಯದಲ್ಲಿ ಕೊರೋನಾ ಸೋಂಕು (Covid 19) ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಒಮಿಕ್ರೋನ್ (Omicron) ಹೆಚ್ಚದಂತೆ ತಹಬದಿಗೆ ತರುವುದು ಹೇಗೆ.? ಈ ಬಗ್ಗೆ ಗಮನ ಹರಿಸಲೇಬೇಕಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ ಕೆಲವು ಶಿಫಾರಸ್ಸುಗಳನ್ನು ಕೊಟ್ಟಿದೆ.
ಬೆಂಗಳೂರು (ಜ. 02): ರಾಜ್ಯದಲ್ಲಿ ಕೊರೋನಾ ಸೋಂಕು (Covid 19): ಏರಿಕೆಯಾಗುತ್ತಿರುವುದು ಆತಂಕ ಸೃಷ್ಟಿಸಿದೆ. ಒಮಿಕ್ರೋನ್ (Omicron) ಹೆಚ್ಚದಂತೆ ತಹಬದಿಗೆ ತರುವುದು ಹೇಗೆ.? ಈ ಬಗ್ಗೆ ಗಮನ ಹರಿಸಲೇಬೇಕಿದೆ. ಸರ್ಕಾರಕ್ಕೆ ತಾಂತ್ರಿಕ ಸಲಹಾ ಸಮಿತಿ (Technical Advisory Committe) ಕೆಲವು ಶಿಫಾರಸ್ಸುಗಳನ್ನು ಕೊಟ್ಟಿದೆ. ಪಾಸಿಟಿವಿಟಿ ದರ ಶೇ. 5 ಕ್ಕಿಂತ ಹೆಚ್ಚಾದರೆ ಲಾಕ್‌ಡೌನ್ ಅಂತಿದ್ದಾರೆ ತಜ್ಞರು. ಲಾಕ್‌ಡೌನ್ ಬೇಡ ಎಂದರೆ, ಟಫ್‌ರೂಲ್ಸ್ ಜಾರಿಗೊಳಿಸಬೇಕು ಎಂದು ಶಿಫಾರಸು ಮಾಡಿದೆ.
Omicron Threat: ದಿನದಿಂದ ದಿನಕ್ಕೆ ಬಣ್ಣ ಬದಲಾಯಿಸುತ್ತಿದೆ ಒಮಿಕ್ರೋನ್, ತಜ್ಞರಿಂದ ವಾರ್ನಿಂಗ್!